ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ, ಜನವರಿ 14: ಸರ್ಕಾರಿ ತೈಲ ಸಂಸ್ಥೆಗಳು ಸತತ ಎರಡನೇ ದಿನ ತೈಲ ದರವನ್ನು ಏರಿಕೆ ಮಾಡಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು84.70 ರೂಪಾಯಿ ದಾಖಲಿಸಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 74.88 ರೂ. ನಷ್ಟಿದೆ.

ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಗುರುವಾರದ ಪೆಟ್ರೋಲ್ ಮತ್ತು ಡೀಸೆಲ್ ದರ:

Petrol Diesel Prices Up Second Consecutive Day:Latest Rate Here

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 84.70 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 74.88 ರೂ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 86.15 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 85.92 ರೂ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 91.32 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 91.07 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87.56 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 87.30 ರೂ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87.48 ರೂಪಾಯಿ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 87.28 ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+