ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ತುಟ್ಟಿ: ಜನವರಿ 19ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಜನವರಿ 19: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸತತ ಎರಡನೇ ದಿನ ತೈಲ ದರ ಏರಿಕೆ ಮಾಡಿದ್ದು, ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ತುಟ್ಟಿಯಾಗಿದೆ. ದೆಹಲಿಯಲ್ಲಿ ಲೀಟರ್‌ಗೆ 25 ಪೈಸೆ ಹೆಚ್ಚಳ ಮಾಡಲಾಗಿದ್ದು, 85.20 ರೂಪಾಯಿಗೆ ತಲುಪಿದೆ. ಇನ್ನು ಡೀಸೆಲ್ ದರದಲ್ಲೂ ಲೀಟರ್‌ಗೆ 25 ಪೈಸೆ ಏರಿಕೆ ಮಾಡಲಾಗಿದ್ದು, 75.38 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಮೂರು ದಿನಗಳ ವಿರಾಮದ ಬಳಿಕ ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳಮೂರು ದಿನಗಳ ವಿರಾಮದ ಬಳಿಕ ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 19: 88.07 (25 ಪೈಸೆ ಏರಿಕೆ)

ಜನವರಿ 18: 87.82

ಜನವರಿ 17: 87.56

ಜನವರಿ 16: 87.56

ಡೀಸೆಲ್ (ಪ್ರತಿ ಲೀಟರ್)

ಜನವರಿ 19: 79.54 (27 ಪೈಸೆ ಏರಿಕೆ)

ಜನವರಿ 18: 79.67

ಜನವರಿ 17: 79.40

ಜನವರಿ 16: 79.40

ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 19: 85.20 (25 ಪೈಸೆ ಏರಿಕೆ)

ಜನವರಿ 18: 84.95

ಜನವರಿ 17: 84.70

ಜನವರಿ 16: 84.70


ಡೀಸೆಲ್ (ಪ್ರತಿ ಲೀಟರ್)

ಜನವರಿ 19: 75.38 (25 ಪೈಸೆ ಏರಿಕೆ)

ಜನವರಿ 18: 75.13

ಜನವರಿ 17: 74.88

ಜನವರಿ 16: 74.88

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 19: 91.80 (24 ಪೈಸೆ ಏರಿಕೆ)

ಜನವರಿ 18: 91.56

ಜನವರಿ 17: 91.32

ಜನವರಿ 16: 91.32


ಡೀಸೆಲ್ (ಪ್ರತಿ ಲೀಟರ್)

ಜನವರಿ 19: 82.13 (26 ಪೈಸೆ ಏರಿಕೆ)

ಜನವರಿ 18: 81.87

ಜನವರಿ 17: 81.60

ಜನವರಿ 16: 81.60

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜನವರಿ 19: 87.85 (22 ಪೈಸೆ ಏರಿಕೆ)

ಜನವರಿ 18: 87.40

ಜನವರಿ 17: 87.40

ಜನವರಿ 16: 87.40


ಡೀಸೆಲ್ (ಪ್ರತಿ ಲೀಟರ್)

ಜನವರಿ 19: 80.67 (24 ಪೈಸೆ ಏರಿಕೆ)

ಜನವರಿ 18: 80.19

ಜನವರಿ 17: 80.19

ಜನವರಿ 16: 80.19

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 19: 88.63 (26 ಪೈಸೆ ಏರಿಕೆ)

ಜನವರಿ 18: 88.37

ಜನವರಿ 17: 88.11

ಜನವರಿ 16: 88.11


ಡೀಸೆಲ್ (ಪ್ರತಿ ಲೀಟರ್)

ಜನವರಿ 19: 82.26 (26 ಪೈಸೆ ಏರಿಕೆ)

ಜನವರಿ 18: 81.99

ಜನವರಿ 17: 81.72

ಜನವರಿ 16: 81.72

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Petrol Diesel Rate up two consecutive days . Petrol Up By 25 Paise Per Ltr. Tuesday (January 19) India's Major cities latest Petrol and diesel rates here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X