ಆಗಸ್ಟ್ 20ರಂದು ನಿಮ್ಮೂರಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ಆಗಾಗ ಏರಿಳಿತ ಆಗುತ್ತಲಿರುತ್ತದೆ. ಹಾಗಾದರೆ, ಇಂದು (ಆಗಸ್ಟ್ 20) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿದೆ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನಯ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.64 ರೂಪಾಯಿ
* ಬೆಂಗಳೂರು ನಗರ - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 103.08
* ಬೆಳಗಾವಿ - 103.46 ರೂಪಾಯಿ
* ಬಳ್ಳಾರಿ - 104.09 ರೂಪಾಯಿ
* ಬೀದರ್ - 103.28 ರೂಪಾಯಿ
* ವಿಜಯಪುರ - 102.91 ರೂಪಾಯಿ
* ಚಾಮರಾಜನಗರ - 103.12 ರೂಪಾಯಿ
* ಚಿಕ್ಕಬಳ್ಳಾಪುರ - 103.38 ರೂಪಾಯಿ
* ಚಿಕ್ಕಮಗಳೂರು - 104.16 ರೂಪಾಯಿ
* ಚಿತ್ರದುರ್ಗ - 104.13 ರೂಪಾಯಿ
* ದಕ್ಷಿಣ ಕನ್ನಡ - 102.83 ರೂಪಾಯಿ
* ದಾವಣಗೆರೆ - 104.09 ರೂಪಾಯಿ
* ಧಾರವಾಡ - 102.67 ರೂಪಾಯಿ
* ಗದಗ - 103.24 ರೂಪಾಯಿ
* ಕಲಬುರಗಿ - 102.68 ರೂಪಾಯಿ
* ಹಾಸನ - 102.87 ರೂಪಾಯಿ
* ಹಾವೇರಿ - 103.38 ರೂಪಾಯಿ
* ಕೊಡಗು - 104.15 ರೂಪಾಯಿ
* ಕೋಲಾರ - 102.85 ರೂಪಾಯಿ
* ಕೊಪ್ಪಳ - 104.09 ರೂಪಾಯಿ
* ಮಂಡ್ಯ - 103.16 ರೂಪಾಯಿ
* ಮೈಸೂರು - 102.46 ರೂಪಾಯಿ
* ರಾಯಚೂರು - 104.08 ರೂಪಾಯಿ
* ರಾಮನಗರ - 103.39 ರೂಪಾಯಿ
* ಶಿವಮೊಗ್ಗ - 104.10 ರೂಪಾಯಿ
* ತುಮಕೂರು - 103.82 ರೂಪಾಯಿ
* ಉಡುಪಿ - 102.81 ರೂಪಾಯಿ
* ಉತ್ತರ ಕನ್ನಡ - 104.08 ರೂಪಾಯಿ
* ವಿಜಯನಗರ - 104.14 ರೂಪಾಯಿ
* ಯಾದಗಿರಿ - 103.31 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.68 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 91.14 ರೂಪಾಯಿ
* ಬೆಳಗಾವಿ - 91.52 ರೂಪಾಯಿ
* ಬಳ್ಳಾರಿ - 92.22 ರೂಪಾಯಿ
* ಬೀದರ್ - 91.35 ರೂಪಾಯಿ
* ವಿಜಯಪುರ - 91 ರೂಪಾಯಿ
* ಚಾಮರಾಜನಗರ - 91.18 ರೂಪಾಯಿ
* ಚಿಕ್ಕಬಳ್ಳಾಪುರ - 91.42 ರೂಪಾಯಿ
* ಚಿಕ್ಕಮಗಳೂರು - 92.26 ರೂಪಾಯಿ
* ಚಿತ್ರದುರ್ಗ - 92.25 ರೂಪಾಯಿ
* ದಕ್ಷಿಣ ಕನ್ನಡ - 90.87 ರೂಪಾಯಿ
* ದಾವಣಗೆರೆ - 92.21 ರೂಪಾಯಿ
* ಧಾರವಾಡ - 90.78 ರೂಪಾಯಿ
* ಗದಗ - 91.31 ರೂಪಾಯಿ
* ಕಲಬುರಗಿ - 90.80 ರೂಪಾಯಿ
* ಹಾಸನ - 90.75 ರೂಪಾಯಿ
* ಹಾವೇರಿ - 91.44 ರೂಪಾಯಿ
* ಕೊಡಗು - 92.17 ರೂಪಾಯಿ
* ಕೋಲಾರ - 90.93 ರೂಪಾಯಿ
* ಕೊಪ್ಪಳ - 92.23 ರೂಪಾಯಿ
* ಮಂಡ್ಯ - 91.22 ರೂಪಾಯಿ
* ಮೈಸೂರು - 90.57 ರೂಪಾಯಿ
* ರಾಯಚೂರು - 92.09 ರೂಪಾಯಿ
* ರಾಮನಗರ - 91.43 ರೂಪಾಯಿ
* ಶಿವಮೊಗ್ಗ - 92.23 ರೂಪಾಯಿ
* ತುಮಕೂರು - 91.83 ರೂಪಾಯಿ
* ಉಡುಪಿ - 90.85 ರೂಪಾಯಿ
* ಉತ್ತರ ಕನ್ನಡ - 92.22 ರೂಪಾಯಿ
* ವಿಜಯನಗರ - 92.26 ರೂಪಾಯಿ
* ಯಾದಗಿರಿ - 91.38 ರೂಪಾಯಿ
-
ಪೆಟ್ರೋಲ್ ಪ್ರತಿ ಲೀಟರ್ಗೆ 18 ರೂ, ಡೀಸೆಲ್ 35 ರೂಪಾಯಿ ದರ ಹೆಚ್ಚಳ ಸಾಧ್ಯತೆ: ಭಾರತೀಯರಲ್ಲಿ ಗಾಬರಿ ಹುಟ್ಟಿಸಿದೆ ಈ ಲೆಕ್ಕಾಚಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications