ಡಿಸೆಂಬರ್ 19ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?: ಜಿಲ್ಲಾವಾರು ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 19) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.26 ರೂಪಾಯಿ
* ಬೆಂಗಳೂರು ನಗರ - 102.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.55
* ಬೆಳಗಾವಿ - 103.59 ರೂಪಾಯಿ
* ಬಳ್ಳಾರಿ - 104.9 ರೂಪಾಯಿ
* ಬೀದರ್ - 103.58 ರೂಪಾಯಿ
* ವಿಜಯಪುರ - 102.92 ರೂಪಾಯಿ
* ಚಾಮರಾಜನಗರ - 103.27 ರೂಪಾಯಿ
* ಚಿಕ್ಕಬಳ್ಳಾಪುರ - 103.21 ರೂಪಾಯಿ
* ಚಿಕ್ಕಮಗಳೂರು - 104.8 ರೂಪಾಯಿ
* ಚಿತ್ರದುರ್ಗ - 104.7 ರೂಪಾಯಿ
* ದಕ್ಷಿಣ ಕನ್ನಡ - 102.53 ರೂಪಾಯಿ
* ದಾವಣಗೆರೆ - 104.7 ರೂಪಾಯಿ
* ಧಾರವಾಡ - 102.83 ರೂಪಾಯಿ
* ಗದಗ - 103.49 ರೂಪಾಯಿ
* ಕಲಬುರಗಿ - 102.68 ರೂಪಾಯಿ
* ಹಾಸನ - 102.94 ರೂಪಾಯಿ
* ಹಾವೇರಿ - 103.76 ರೂಪಾಯಿ
* ಕೊಡಗು - 104.6 ರೂಪಾಯಿ
* ಕೋಲಾರ - 103.32 ರೂಪಾಯಿ
* ಕೊಪ್ಪಳ - 103.87 ರೂಪಾಯಿ
* ಮಂಡ್ಯ - 102.46 ರೂಪಾಯಿ
* ಮೈಸೂರು - 102.46 ರೂಪಾಯಿ
* ರಾಯಚೂರು - 104.9 ರೂಪಾಯಿ
* ರಾಮನಗರ - 103.39 ರೂಪಾಯಿ
* ಶಿವಮೊಗ್ಗ - 104.8 ರೂಪಾಯಿ
* ತುಮಕೂರು - 103.98 ರೂಪಾಯಿ
* ಉಡುಪಿ - 102.82 ರೂಪಾಯಿ
* ಉತ್ತರ ಕನ್ನಡ - 104.10 ರೂಪಾಯಿ
* ವಿಜಯನಗರ - 104.9 ರೂಪಾಯಿ
* ಯಾದಗಿರಿ - 103.58 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.33 ರೂಪಾಯಿ
* ಬೆಂಗಳೂರು ನಗರ - 91.6 ರೂಪಾಯಿ
* ಬೆಂಗಳೂರು ಗ್ರಾಮಾಂತರ - 90.65 ರೂಪಾಯಿ
* ಬೆಳಗಾವಿ - 91.64 ರೂಪಾಯಿ
* ಬಳ್ಳಾರಿ - 92.18 ರೂಪಾಯಿ
* ಬೀದರ್ - 91.63 ರೂಪಾಯಿ
* ವಿಜಯಪುರ - 91.1 ರೂಪಾಯಿ
* ಚಾಮರಾಜನಗರ - 91.32 ರೂಪಾಯಿ
* ಚಿಕ್ಕಬಳ್ಳಾಪುರ - 91.26 ರೂಪಾಯಿ
* ಚಿಕ್ಕಮಗಳೂರು - 92.22 ರೂಪಾಯಿ
* ಚಿತ್ರದುರ್ಗ - 92.22 ರೂಪಾಯಿ
* ದಕ್ಷಿಣ ಕನ್ನಡ - 90.60 ರೂಪಾಯಿ
* ದಾವಣಗೆರೆ - 92.22 ರೂಪಾಯಿ
* ಧಾರವಾಡ - 90.93 ರೂಪಾಯಿ
* ಗದಗ - 91.55 ರೂಪಾಯಿ
* ಕಲಬುರಗಿ - 90.80 ರೂಪಾಯಿ
* ಹಾಸನ - 90.84 ರೂಪಾಯಿ
* ಹಾವೇರಿ - 91.80 ರೂಪಾಯಿ
* ಕೊಡಗು - 91.86 ರೂಪಾಯಿ
* ಕೋಲಾರ - 91.37 ರೂಪಾಯಿ
* ಕೊಪ್ಪಳ - 91.90 ರೂಪಾಯಿ
* ಮಂಡ್ಯ - 90.57 ರೂಪಾಯಿ
* ಮೈಸೂರು - 90.57 ರೂಪಾಯಿ
* ರಾಯಚೂರು - 92.18 ರೂಪಾಯಿ
* ರಾಮನಗರ - 91.44 ರೂಪಾಯಿ
* ಶಿವಮೊಗ್ಗ - 92.22 ರೂಪಾಯಿ
* ತುಮಕೂರು - 91.98 ರೂಪಾಯಿ
* ಉಡುಪಿ - 90.86 ರೂಪಾಯಿ
* ಉತ್ತರ ಕನ್ನಡ - 92.23 ರೂಪಾಯಿ
* ವಿಜಯನಗರ - 92.23 ರೂಪಾಯಿ
* ಯಾದಗಿರಿ - 91.63 ರೂಪಾಯಿ
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 20ರ ದರಪಟ್ಟಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ












Click it and Unblock the Notifications