ಡಿಸೆಂಬರ್ 7ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?: ಜಿಲ್ಲಾವಾರು ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 7) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿದೆ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನಯ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.62 ರೂಪಾಯಿ
* ಬೆಂಗಳೂರು ನಗರ - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.55
* ಬೆಳಗಾವಿ - 103.74 ರೂಪಾಯಿ
* ಬಳ್ಳಾರಿ - 104.9 ರೂಪಾಯಿ
* ಬೀದರ್ - 103.58 ರೂಪಾಯಿ
* ವಿಜಯಪುರ - 103.11 ರೂಪಾಯಿ
* ಚಾಮರಾಜನಗರ - 103.12 ರೂಪಾಯಿ
* ಚಿಕ್ಕಬಳ್ಳಾಪುರ - 102.81 ರೂಪಾಯಿ
* ಚಿಕ್ಕಮಗಳೂರು - 103.26 ರೂಪಾಯಿ
* ಚಿತ್ರದುರ್ಗ - 104.8 ರೂಪಾಯಿ
* ದಕ್ಷಿಣ ಕನ್ನಡ - 102.22 ರೂಪಾಯಿ
* ದಾವಣಗೆರೆ - 104.7 ರೂಪಾಯಿ
* ಧಾರವಾಡ - 102.72 ರೂಪಾಯಿ
* ಗದಗ - 103.19 ರೂಪಾಯಿ
* ಕಲಬುರಗಿ - 103.32 ರೂಪಾಯಿ
* ಹಾಸನ - 103 ರೂಪಾಯಿ
* ಹಾವೇರಿ - 103.76 ರೂಪಾಯಿ
* ಕೊಡಗು - 104.8 ರೂಪಾಯಿ
* ಕೋಲಾರ - 102.85 ರೂಪಾಯಿ
* ಕೊಪ್ಪಳ - 104.9 ರೂಪಾಯಿ
* ಮಂಡ್ಯ - 102.46 ರೂಪಾಯಿ
* ಮೈಸೂರು - 102.81 ರೂಪಾಯಿ
* ರಾಯಚೂರು - 104.9 ರೂಪಾಯಿ
* ರಾಮನಗರ - 103.51 ರೂಪಾಯಿ
* ಶಿವಮೊಗ್ಗ - 104.8 ರೂಪಾಯಿ
* ತುಮಕೂರು - 103.30 ರೂಪಾಯಿ
* ಉಡುಪಿ - 102.90 ರೂಪಾಯಿ
* ಉತ್ತರ ಕನ್ನಡ - 102.99 ರೂಪಾಯಿ
* ವಿಜಯನಗರ - 104.8 ರೂಪಾಯಿ
* ಯಾದಗಿರಿ - 103.80 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.67 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 90.65 ರೂಪಾಯಿ
* ಬೆಳಗಾವಿ - 91.78 ರೂಪಾಯಿ
* ಬಳ್ಳಾರಿ - 92.18 ರೂಪಾಯಿ
* ಬೀದರ್ - 91.63 ರೂಪಾಯಿ
* ವಿಜಯಪುರ - 91.19 ರೂಪಾಯಿ
* ಚಾಮರಾಜನಗರ - 91.18 ರೂಪಾಯಿ
* ಚಿಕ್ಕಬಳ್ಳಾಪುರ - 90.89 ರೂಪಾಯಿ
* ಚಿಕ್ಕಮಗಳೂರು - 91.28 ರೂಪಾಯಿ
* ಚಿತ್ರದುರ್ಗ - 92.23 ರೂಪಾಯಿ
* ದಕ್ಷಿಣ ಕನ್ನಡ - 90.31 ರೂಪಾಯಿ
* ದಾವಣಗೆರೆ - 92.22 ರೂಪಾಯಿ
* ಧಾರವಾಡ - 90.83 ರೂಪಾಯಿ
* ಗದಗ - 91.27 ರೂಪಾಯಿ
* ಕಲಬುರಗಿ - 91.40 ರೂಪಾಯಿ
* ಹಾಸನ - 90.90 ರೂಪಾಯಿ
* ಹಾವೇರಿ - 91.80 ರೂಪಾಯಿ
* ಕೊಡಗು - 92.10 ರೂಪಾಯಿ
* ಕೋಲಾರ - 90.93 ರೂಪಾಯಿ
* ಕೊಪ್ಪಳ - 92.18 ರೂಪಾಯಿ
* ಮಂಡ್ಯ - 90.57 ರೂಪಾಯಿ
* ಮೈಸೂರು - 90.89 ರೂಪಾಯಿ
* ರಾಯಚೂರು - 92.18 ರೂಪಾಯಿ
* ರಾಮನಗರ - 91.54 ರೂಪಾಯಿ
* ಶಿವಮೊಗ್ಗ - 92.21 ರೂಪಾಯಿ
* ತುಮಕೂರು - 91.34 ರೂಪಾಯಿ
* ಉಡುಪಿ - 90.93 ರೂಪಾಯಿ
* ಉತ್ತರ ಕನ್ನಡ - 91.8 ರೂಪಾಯಿ
* ವಿಜಯನಗರ - 92.10 ರೂಪಾಯಿ
* ಯಾದಗಿರಿ - 91.83 ರೂಪಾಯಿ
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications