ನವೆಂಬರ್ 13ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ: ಇಲ್ಲಿದೆ ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 13) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿದೆ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನಯ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.42 ರೂಪಾಯಿ
* ಬೆಂಗಳೂರು ನಗರ - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.55
* ಬೆಳಗಾವಿ - 103.29 ರೂಪಾಯಿ
* ಬಳ್ಳಾರಿ - 104.9 ರೂಪಾಯಿ
* ಬೀದರ್ - 103.46 ರೂಪಾಯಿ
* ವಿಜಯಪುರ - 102.81 ರೂಪಾಯಿ
* ಚಾಮರಾಜನಗರ - 103.9 ರೂಪಾಯಿ
* ಚಿಕ್ಕಬಳ್ಳಾಪುರ - 102.98 ರೂಪಾಯಿ
* ಚಿಕ್ಕಮಗಳೂರು - 104.8 ರೂಪಾಯಿ
* ಚಿತ್ರದುರ್ಗ - 104.8 ರೂಪಾಯಿ
* ದಕ್ಷಿಣ ಕನ್ನಡ - 102.13 ರೂಪಾಯಿ
* ದಾವಣಗೆರೆ - 104.8 ರೂಪಾಯಿ
* ಧಾರವಾಡ - 102.67 ರೂಪಾಯಿ
* ಗದಗ - 103.85 ರೂಪಾಯಿ
* ಕಲಬುರಗಿ - 103 ರೂಪಾಯಿ
* ಹಾಸನ - 103.22 ರೂಪಾಯಿ
* ಹಾವೇರಿ - 103.8 ರೂಪಾಯಿ
* ಕೊಡಗು - 104.8 ರೂಪಾಯಿ
* ಕೋಲಾರ - 102.85 ರೂಪಾಯಿ
* ಕೊಪ್ಪಳ - 103.73 ರೂಪಾಯಿ
* ಮಂಡ್ಯ - 102.88 ರೂಪಾಯಿ
* ಮೈಸೂರು - 102.69 ರೂಪಾಯಿ
* ರಾಯಚೂರು - 104.9 ರೂಪಾಯಿ
* ರಾಮನಗರ - 103.31 ರೂಪಾಯಿ
* ಶಿವಮೊಗ್ಗ - 104 ರೂಪಾಯಿ
* ತುಮಕೂರು - 103.82 ರೂಪಾಯಿ
* ಉಡುಪಿ - 102.48 ರೂಪಾಯಿ
* ಉತ್ತರ ಕನ್ನಡ - 104 ರೂಪಾಯಿ
* ವಿಜಯನಗರ - 104.9 ರೂಪಾಯಿ
* ಯಾದಗಿರಿ - 103.38 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.47 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 90.65 ರೂಪಾಯಿ
* ಬೆಳಗಾವಿ - 91.37 ರೂಪಾಯಿ
* ಬಳ್ಳಾರಿ - 92.22 ರೂಪಾಯಿ
* ಬೀದರ್ - 91.51 ರೂಪಾಯಿ
* ವಿಜಯಪುರ - 90.92 ರೂಪಾಯಿ
* ಚಾಮರಾಜನಗರ - 91.16 ರೂಪಾಯಿ
* ಚಿಕ್ಕಬಳ್ಳಾಪುರ - 91.5 ರೂಪಾಯಿ
* ಚಿಕ್ಕಮಗಳೂರು - 92.22 ರೂಪಾಯಿ
* ಚಿತ್ರದುರ್ಗ - 92.22 ರೂಪಾಯಿ
* ದಕ್ಷಿಣ ಕನ್ನಡ - 90.23 ರೂಪಾಯಿ
* ದಾವಣಗೆರೆ - 92.22 ರೂಪಾಯಿ
* ಧಾರವಾಡ - 90.78 ರೂಪಾಯಿ
* ಗದಗ - 91.88 ರೂಪಾಯಿ
* ಕಲಬುರಗಿ - 91.10 ರೂಪಾಯಿ
* ಹಾಸನ - 91.10 ರೂಪಾಯಿ
* ಹಾವೇರಿ - 91.17 ರೂಪಾಯಿ
* ಕೊಡಗು - 92.10 ರೂಪಾಯಿ
* ಕೋಲಾರ - 90.93 ರೂಪಾಯಿ
* ಕೊಪ್ಪಳ - 91.76 ರೂಪಾಯಿ
* ಮಂಡ್ಯ - 90.96 ರೂಪಾಯಿ
* ಮೈಸೂರು - 90.79 ರೂಪಾಯಿ
* ರಾಯಚೂರು - 92.18 ರೂಪಾಯಿ
* ರಾಮನಗರ - 91.37 ರೂಪಾಯಿ
* ಶಿವಮೊಗ್ಗ - 91.88 ರೂಪಾಯಿ
* ತುಮಕೂರು - 91.83 ರೂಪಾಯಿ
* ಉಡುಪಿ - 90.55 ರೂಪಾಯಿ
* ಉತ್ತರ ಕನ್ನಡ - 91.93 ರೂಪಾಯಿ
* ವಿಜಯನಗರ - 92.22 ರೂಪಾಯಿ
* ಯಾದಗಿರಿ - 91.44 ರೂಪಾಯಿ
-
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?












Click it and Unblock the Notifications