ನವೆಂಬರ್ 3ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ: ಜಿಲ್ಲಾವಾರು ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 3) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿದೆ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನಯ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.26 ರೂಪಾಯಿ
* ಬೆಂಗಳೂರು ನಗರ - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.99
* ಬೆಳಗಾವಿ - 102.89 ರೂಪಾಯಿ
* ಬಳ್ಳಾರಿ - 104.9 ರೂಪಾಯಿ
* ಬೀದರ್ - 104.52 ರೂಪಾಯಿ
* ವಿಜಯಪುರ - 102.70 ರೂಪಾಯಿ
* ಚಾಮರಾಜನಗರ - 103.24 ರೂಪಾಯಿ
* ಚಿಕ್ಕಬಳ್ಳಾಪುರ - 103.54 ರೂಪಾಯಿ
* ಚಿಕ್ಕಮಗಳೂರು - 104.8 ರೂಪಾಯಿ
* ಚಿತ್ರದುರ್ಗ - 104.8 ರೂಪಾಯಿ
* ದಕ್ಷಿಣ ಕನ್ನಡ - 102.17 ರೂಪಾಯಿ
* ದಾವಣಗೆರೆ - 104.8 ರೂಪಾಯಿ
* ಧಾರವಾಡ - 102.73 ರೂಪಾಯಿ
* ಗದಗ - 103.24 ರೂಪಾಯಿ
* ಕಲಬುರಗಿ - 103.28 ರೂಪಾಯಿ
* ಹಾಸನ - 103.8 ರೂಪಾಯಿ
* ಹಾವೇರಿ - 103.59 ರೂಪಾಯಿ
* ಕೊಡಗು - 104.8 ರೂಪಾಯಿ
* ಕೋಲಾರ - 102.78 ರೂಪಾಯಿ
* ಕೊಪ್ಪಳ - 103.85 ರೂಪಾಯಿ
* ಮಂಡ್ಯ - 103.17 ರೂಪಾಯಿ
* ಮೈಸೂರು - 102.69 ರೂಪಾಯಿ
* ರಾಯಚೂರು - 104.9 ರೂಪಾಯಿ
* ರಾಮನಗರ - 103.4 ರೂಪಾಯಿ
* ಶಿವಮೊಗ್ಗ - 104.8 ರೂಪಾಯಿ
* ತುಮಕೂರು - 103.98 ರೂಪಾಯಿ
* ಉಡುಪಿ - 102.90 ರೂಪಾಯಿ
* ಉತ್ತರ ಕನ್ನಡ - 103.80 ರೂಪಾಯಿ
* ವಿಜಯನಗರ - 104.8 ರೂಪಾಯಿ
* ಯಾದಗಿರಿ - 103.31 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.33 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 91.5 ರೂಪಾಯಿ
* ಬೆಳಗಾವಿ - 91 ರೂಪಾಯಿ
* ಬಳ್ಳಾರಿ - 92.18 ರೂಪಾಯಿ
* ಬೀದರ್ - 91.57 ರೂಪಾಯಿ
* ವಿಜಯಪುರ - 90.81 ರೂಪಾಯಿ
* ಚಾಮರಾಜನಗರ - 91.28 ರೂಪಾಯಿ
* ಚಿಕ್ಕಬಳ್ಳಾಪುರ - 91.56 ರೂಪಾಯಿ
* ಚಿಕ್ಕಮಗಳೂರು - 92.22 ರೂಪಾಯಿ
* ಚಿತ್ರದುರ್ಗ - 92.22 ರೂಪಾಯಿ
* ದಕ್ಷಿಣ ಕನ್ನಡ - 90.26 ರೂಪಾಯಿ
* ದಾವಣಗೆರೆ - 91.93 ರೂಪಾಯಿ
* ಧಾರವಾಡ - 90.84 ರೂಪಾಯಿ
* ಗದಗ - 91.31 ರೂಪಾಯಿ
* ಕಲಬುರಗಿ - 91.35 ರೂಪಾಯಿ
* ಹಾಸನ - 90.97 ರೂಪಾಯಿ
* ಹಾವೇರಿ - 91.64 ರೂಪಾಯಿ
* ಕೊಡಗು - 92.7 ರೂಪಾಯಿ
* ಕೋಲಾರ - 90.86 ರೂಪಾಯಿ
* ಕೊಪ್ಪಳ - 91.88 ರೂಪಾಯಿ
* ಮಂಡ್ಯ - 91.23 ರೂಪಾಯಿ
* ಮೈಸೂರು - 90.79 ರೂಪಾಯಿ
* ರಾಯಚೂರು - 92.18 ರೂಪಾಯಿ
* ರಾಮನಗರ - 91.11 ರೂಪಾಯಿ
* ಶಿವಮೊಗ್ಗ - 92.22 ರೂಪಾಯಿ
* ತುಮಕೂರು - 91.98 ರೂಪಾಯಿ
* ಉಡುಪಿ - 90.93 ರೂಪಾಯಿ
* ಉತ್ತರ ಕನ್ನಡ - 91.77 ರೂಪಾಯಿ
* ವಿಜಯನಗರ - 92.22 ರೂಪಾಯಿ
* ಯಾದಗಿರಿ - 91.38 ರೂಪಾಯಿ
-
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications