ನವೆಂಬರ್ 30ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?: ಜಿಲ್ಲಾವಾರು ಅಂಕಿಅಂಶಗಳ ವಿವರ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 30) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿದೆ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನಯ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.]

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.50 ರೂಪಾಯಿ
* ಬೆಂಗಳೂರು ನಗರ - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.99
* ಬೆಳಗಾವಿ - 103.41 ರೂಪಾಯಿ
* ಬಳ್ಳಾರಿ - 104.9 ರೂಪಾಯಿ
* ಬೀದರ್ - 104.84 ರೂಪಾಯಿ
* ವಿಜಯಪುರ - 102.70 ರೂಪಾಯಿ
* ಚಾಮರಾಜನಗರ - 103.21 ರೂಪಾಯಿ
* ಚಿಕ್ಕಬಳ್ಳಾಪುರ - 103.38 ರೂಪಾಯಿ
* ಚಿಕ್ಕಮಗಳೂರು - 104.8 ರೂಪಾಯಿ
* ಚಿತ್ರದುರ್ಗ - 103.67 ರೂಪಾಯಿ
* ದಕ್ಷಿಣ ಕನ್ನಡ - 102.17 ರೂಪಾಯಿ
* ದಾವಣಗೆರೆ - 104.7 ರೂಪಾಯಿ
* ಧಾರವಾಡ - 102.72 ರೂಪಾಯಿ
* ಗದಗ - 103.17 ರೂಪಾಯಿ
* ಕಲಬುರಗಿ - 103.29 ರೂಪಾಯಿ
* ಹಾಸನ - 102.81 ರೂಪಾಯಿ
* ಹಾವೇರಿ - 103.59 ರೂಪಾಯಿ
* ಕೊಡಗು - 104.8 ರೂಪಾಯಿ
* ಕೋಲಾರ - 102.65 ರೂಪಾಯಿ
* ಕೊಪ್ಪಳ - 103.73 ರೂಪಾಯಿ
* ಮಂಡ್ಯ - 102.88 ರೂಪಾಯಿ
* ಮೈಸೂರು - 102.69 ರೂಪಾಯಿ
* ರಾಯಚೂರು - 104.16 ರೂಪಾಯಿ
* ರಾಮನಗರ - 103.4 ರೂಪಾಯಿ
* ಶಿವಮೊಗ್ಗ - 104.8 ರೂಪಾಯಿ
* ತುಮಕೂರು - 103.45 ರೂಪಾಯಿ
* ಉಡುಪಿ - 102.19 ರೂಪಾಯಿ
* ಉತ್ತರ ಕನ್ನಡ - 103.80 ರೂಪಾಯಿ
* ವಿಜಯನಗರ - 104.8 ರೂಪಾಯಿ
* ಯಾದಗಿರಿ - 103.77 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.55 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 91.5 ರೂಪಾಯಿ
* ಬೆಳಗಾವಿ - 91.47 ರೂಪಾಯಿ
* ಬಳ್ಳಾರಿ - 92.22 ರೂಪಾಯಿ
* ಬೀದರ್ - 91.86 ರೂಪಾಯಿ
* ವಿಜಯಪುರ - 90.81 ರೂಪಾಯಿ
* ಚಾಮರಾಜನಗರ - 91.26 ರೂಪಾಯಿ
* ಚಿಕ್ಕಬಳ್ಳಾಪುರ - 91.42 ರೂಪಾಯಿ
* ಚಿಕ್ಕಮಗಳೂರು - 92.22 ರೂಪಾಯಿ
* ಚಿತ್ರದುರ್ಗ - 91.52 ರೂಪಾಯಿ
* ದಕ್ಷಿಣ ಕನ್ನಡ - 90.26 ರೂಪಾಯಿ
* ದಾವಣಗೆರೆ - 92.22 ರೂಪಾಯಿ
* ಧಾರವಾಡ - 90.83 ರೂಪಾಯಿ
* ಗದಗ - 91.25 ರೂಪಾಯಿ
* ಕಲಬುರಗಿ - 91.36 ರೂಪಾಯಿ
* ಹಾಸನ - 90.72 ರೂಪಾಯಿ
* ಹಾವೇರಿ - 91.64 ರೂಪಾಯಿ
* ಕೊಡಗು - 92.10 ರೂಪಾಯಿ
* ಕೋಲಾರ - 90.74 ರೂಪಾಯಿ
* ಕೊಪ್ಪಳ - 91.76 ರೂಪಾಯಿ
* ಮಂಡ್ಯ - 90.95 ರೂಪಾಯಿ
* ಮೈಸೂರು - 90.79 ರೂಪಾಯಿ
* ರಾಯಚೂರು - 92.24 ರೂಪಾಯಿ
* ರಾಮನಗರ - 91.11 ರೂಪಾಯಿ
* ಶಿವಮೊಗ್ಗ - 92.22 ರೂಪಾಯಿ
* ತುಮಕೂರು - 91.48 ರೂಪಾಯಿ
* ಉಡುಪಿ - 90.28 ರೂಪಾಯಿ
* ಉತ್ತರ ಕನ್ನಡ - 91.77 ರೂಪಾಯಿ
* ವಿಜಯನಗರ - 92.22 ರೂಪಾಯಿ
* ಯಾದಗಿರಿ - 91.80 ರೂಪಾಯಿ
-
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications