• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ

|

ನವದೆಹಲಿ, ಜನವರಿ 23: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದ್ದು, ಶನಿವಾರ ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿದೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಹೋಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 85.70 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 25 ಪೈಸೆ ಏರಿಕೆಗೊಂಡು 75.88 ರೂಪಾಯಿ ದಾಖಲಾಗಿದೆ.

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್, ಡೀಸೆಲ್ ದರ: ಮುಂಬೈನಲ್ಲಿ ಪೆಟ್ರೋಲ್ ಲೀ. 92 ರೂಪಾಯಿ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ದರ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಕ್ರಮವಾಗಿ ಲೀಟರ್‌ಗೆ 93.59 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 83.85 ರೂ. ತಲುಪಿಬಿಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 23: 88.59 (26 ಪೈಸೆ ಏರಿಕೆ)

ಜನವರಿ 22: 88.33

ಜನವರಿ 21: 88.07

ಜನವರಿ 20: 88.07

ಡೀಸೆಲ್ (ಪ್ರತಿ ಲೀಟರ್)

ಜನವರಿ 23: 80.47 (27 ಪೈಸೆ ಏರಿಕೆ)

ಜನವರಿ 22: 80.20

ಜನವರಿ 21: 79.94

ಜನವರಿ 20: 79.94

ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 23: 85.70 (25 ಪೈಸೆ ಏರಿಕೆ)

ಜನವರಿ 22: 85.45

ಜನವರಿ 21: 85.20

ಜನವರಿ 20: 85.20

ಡೀಸೆಲ್ (ಪ್ರತಿ ಲೀಟರ್)

ಜನವರಿ 23: 75.88 (25 ಪೈಸೆ ಏರಿಕೆ)

ಜನವರಿ 22: 75.63

ಜನವರಿ 21: 75.38

ಜನವರಿ 20: 75.38

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 23: 92.28 (24 ಪೈಸೆ ಏರಿಕೆ)

ಜನವರಿ 22: 92.04

ಜನವರಿ 21: 91.80

ಜನವರಿ 20: 91.80

ಡೀಸೆಲ್ (ಪ್ರತಿ ಲೀಟರ್)

ಜನವರಿ 23: 82.66 (26 ಪೈಸೆ ಏರಿಕೆ)

ಜನವರಿ 22: 82.40

ಜನವರಿ 21: 82.13

ಜನವರಿ 20: 82.13

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 23: 88.38 (22 ಪೈಸೆ ಏರಿಕೆ)

ಜನವರಿ 22: 88.16

ಜನವರಿ 21: 87.85

ಜನವರಿ 20: 87.85

ಡೀಸೆಲ್ (ಪ್ರತಿ ಲೀಟರ್)

ಜನವರಿ 23: 81.23 (24 ಪೈಸೆ ಏರಿಕೆ)

ಜನವರಿ 22: 80.99

ಜನವರಿ 21: 80.67

ಜನವರಿ 20: 80.67

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಜನವರಿ 23: 89.15 (26 ಪೈಸೆ ಏರಿಕೆ)

ಜನವರಿ 22: 88.89

ಜನವರಿ 21: 88.63

ಜನವರಿ 20: 88.63

ಡೀಸೆಲ್ (ಪ್ರತಿ ಲೀಟರ್)

ಜನವರಿ 23: 82.80 (27 ಪೈಸೆ ಏರಿಕೆ)

ಜನವರಿ 22: 82.53

ಜನವರಿ 21: 82.26

ಜನವರಿ 20: 82.26

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Petrol prices hit a new high in India on Saturday, as oil marketing companies (OMCs) again increased petrol and diesel prices by 25 paise per litre each
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X