ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ಥಶಾಸ್ತ್ರದ ನೊಬೆಲ್‌ ರೇಸಿನಲ್ಲಿ ರಘುರಾಮ್ ರಾಜನ್ ಮುಂದು!

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 08:ಅರ್ಥಶಾಸ್ತ್ರದ ನೊಬೆಲ್‌ ಪ್ರಶಸ್ತಿ ಸಂಭಾವ್ಯರ ಪಟ್ಟಿಯಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರ ಹೆಸರು ಸೇರ್ಪಡೆಯಾಗಿದೆ.

ಕ್ಲಾರಿವೇಟ್ಸ್ ಅನಾಲಿಟಿಕ್ಸ್ ಸಂಸ್ಥೆಯು ಸಂಶೋಧನಾ ಉಲ್ಲೇಖಗಳ ಆಧಾರದಲ್ಲಿ ಪ್ರಶಸ್ತಿಗೆ ಅರ್ಹವಾದ ವ್ಯಕ್ತಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

Raghuram Rajan among contenders for 2017 Nobel Prize in economics

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಅತ್ಯಂತ ಕಿರಿಯ ಮುಖ್ಯ ಅರ್ಥಶಾಸ್ತ್ರಜ್ಞ ಎಂಬ ಹಿರಿಮೆಗೆ ರಘುರಾಮ್ ಪಾತ್ರರಾಗಿದ್ದರು. ಜಾಗತಿಕ ಆರ್ಥಿಕ ಬಿಕ್ಕಟ್ಟು ಎದುರಿಸುವ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಿದ್ದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಅವರು ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೆಲಸ ಮಾಡಿದ್ದರು. 2013ರಲ್ಲಿ ಅವರನ್ನು ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಆಗಿ ನೇಮಿಸಲಾಗಿತ್ತು.ಷಿಕಾಗೊ ವಿಶ್ವವಿದ್ಯಾಲಯದ ಬೂತ್‌ ಗ್ರಾಜುವೇಟ್ ಸ್ಕೂಲ್‌ ಆಫ್‌ ಬಿಸಿನೆಸ್‌ನಲ್ಲಿ ಪ್ರಾಧ್ಯಾಪಕರಾಗಿರುವ ರಘುರಾಮ್ ರಾಜನ್ ಅವರು ಜಾಗತಿಕ ಮಟ್ಟದ ಆರ್ಥಿಕ ತಜ್ಞರಾಗಿದ್ದಾರೆ.

English summary
Raghuram Rajan, former Governor of Reserve Bank of India (RBI), has been named one of the possible contenders for 2017 Nobel Prize in Economics
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X