ಮೋದಿಯಿಂದ ಆರ್ ಬಿಐ ಮುಚ್ಚಲಿದೆ: ರಾಹುಲ್, ಸಿದ್ದರಾಮಯ್ಯ ವಾಗ್ದಾಳಿ
ನವದೆಹಲಿ, ಡಿಸೆಂಬರ್ 10: ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ರಾಜೀನಾಮೆ ಪ್ರಕರಣ ಬಿಜೆಪಿ ವಿರುದ್ಧದ ಕಾಂಗ್ರೆಸ್ ರಾಜಕೀಯ ಹೋರಾಟಕ್ಕೆ ವರವಾಗಿ ಪರಿಣಮಿಸಿದೆ.
ಊರ್ಜಿತ್ ಆರ್ ಬಿಐ ಸಂಸ್ಥೆಯನ್ನು ರಕ್ಷಿಸುತ್ತಿದ್ದ ಕಾರಣಕ್ಕೆ ಅವರು ರಾಜೀನಾಮೆ ನೀಡಬೇಕಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನಿಮ್ಮನ್ನು ಉಳಿಸಿಕೊಳ್ಳಲು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಆರ್ ಬಿಐ ನಿಧಿಯನ್ನು ಕಿತ್ತುಕೊಳ್ಳಲು ಮುಂದಾಗಿದ್ದಿರಿ. ಅದರ ವಿರುದ್ಧ ಸೆಟೆದು ನಿಂತ ಎಲ್ಲ ಜೀವನ ಮತ್ತು ಸಂಸ್ಥೆಗಳ ಜನರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ನೇಮಿಸಿದ ಜನರೆಲ್ಲರೂ ರಾಜೀನಾಮೆ ನೀಡುತ್ತಿದ್ದಾರೆ. ಮೊದಲು ಸಿಇಎ ಹುದ್ದೆಯಿಂದ ಅರವಿಂದ್ ಸುಬ್ರಮಣಿಯನ್ ನಿರ್ಗಮಿಸಿದರು. ಈಗ ಊರ್ಜಿತ್ ಪಟೇಲ್. ಆರ್ಥಿಕತೆ ಸೊರಗುತ್ತಿದೆ. ಮೋದಿ ತಾವೊಬ್ಬ ಮಹಾನ್ ಆರ್ಥಿಕತಜ್ಞ, ತಮಗೆ ಅವರಾರೂ ಬೇಡ ಎಂದು ಯೋಚಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
Mr. @narendramodi, I would like to ask you if it is your concious effort to destabilize institutions or it is your failure to understand governance?
— Siddaramaiah (@siddaramaiah) 10 December 2018
Either ways, it just means people are getting more reasons to vote you out.#UrjitPatelresigns
'ನರೇಂದ್ರ ಮೋದಿ ಅವರೇ, ಸಂಸ್ಥೆಗಳನ್ನು ಅಸ್ಥಿರಗೊಳಿಸುವುದು ನಿಮ್ಮ ಪ್ರಜ್ಞಾಪೂರ್ವಕ ಪ್ರಯತ್ನವೇ ಅಥವಾ ಆಡಳಿತವನ್ನು ಅರ್ಥಮಾಡಿಕೊಳ್ಳುವಲ್ಲಿನ ನಿಮ್ಮ ವೈಫಲ್ಯವೇ? ಎರಡೂ ರೀತಿಯಲ್ಲಿ ಜನರು ನಿಮ್ಮನ್ನು ಹೊರಕ್ಕೆ ಕಳುಹಿಸುವಂತೆ ಮತಚಲಾಯಿಸಲು ಇನ್ನಷ್ಟು ಕಾರಣಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications