ಸಿಬಿಐ ದಾಳಿಯಿಂದ ಕಂಗೆಟ್ಟಿದ್ದ ಮಲ್ಯಗೆ ಎಸ್ಬಿಐ ಶಾಕ್
ಮುಂಬೈ, ನವೆಂಬರ್. 21: ಸಿಬಿಐ ದಾಳಿಯಿಂದ ಕಂಗೆಟ್ಟಿದ್ದ ವಿಜಯ್ ಮಲ್ಯಗೆ ಸ್ಟೇಟ್ ಬ್ಯಾಂಕ್ ಇಂಡಿಯಾ ಮತ್ತೊಂದು ಶಾಕ್ ನೀಡಿದೆ. ಮಲ್ಯ ಸಂಕಷ್ಟದಲ್ಲಿದ್ದಾಗ ಸಾಲ ನೀಡಿ ಸಲಹಿದ್ದ ಎಸ್ ಬಿಐ ಇದೀಗ ಮಲ್ಯ ಮೇಲೆ ತನ್ನ ಹಿಡಿತ ಬಿಗಿ ಮಾಡಿದೆ.
ವಿಜಯ್ ಮಲ್ಯ ಒಡೆತನದ ಕಂಪನಿಗಳು ಬೇಕಂತಲೇ ಸಾಲ ಮರುಪಾವತಿ ಮಾಡಿಲ್ಲ ಎಂದು ಹೇಳಿದ್ದು ಮಾಲೀಕ ವಿಜಯ್ ಮಲ್ಯ ಅವರನ್ನು 'ಉದ್ದೇಶ ಪೂರ್ವಕ ಸುಸ್ತಿದಾರ' ಎಂದು ಘೊಷಿಸಿದೆ.[ವಂಚನೆ ಪ್ರಕರಣ: ಮಲ್ಯ ಮನೆ ಮೇಲೆ ಸಿಬಿಐ ದಾಳಿ]

ಬ್ಯಾಂಕ್ ಹೇಳಿಕೆ ಮತ್ತು ಆದೇಶವನ್ನು ಆಧರಿಸಿ ಜಾರಿ ನಿರ್ದೇಶನಾಲಯ ಮುಂದಿನ ಕ್ರಮ ತೆಗೆದುಕೊಳ್ಳಲಿದೆ. ಮಲ್ಯ ಮಾಲೀಕತ್ವದ ಕಿಂಗ್ಫಿಷರ್ ಏರ್ಲೈನ್ಸ್, ಯುನೈಟೆಡ್ ಬ್ರೇವರೀಸ್ ಹೋಲ್ಡಿಂಗ್ಸ್ ಈಗ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆಯಿದೆ.
ಅಕ್ಟೋಬರ್ ತಿಂಗಳಲ್ಲಿ ಮಲ್ಯ ಮನೆಯ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಐಡಿಬಿಐ ಬ್ಯಾಂಕಿನಿಂದ 950 ಕೋಟಿ ರು ಸಾಲ ಪಡೆದುಕೊಂಡಿದ್ದ ಮಲ್ಯ ಅವರು ಹಿಂತಿರುಗಿಸಿರಲಿಲ್ಲ. ಇದರ ಆಧಾರದಲ್ಲಿ ದಾಳಿ ಮಾಡಲಾಗಿತ್ತು.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications