ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

45,000 ಗಡಿ ಮುಟ್ಟಿದ ಸೆನ್ಸೆಕ್ಸ್: ನಿಫ್ಟಿ ಹೊಸ ದಾಖಲೆ

|
Google Oneindia Kannada News

ಮುಂಬೈ, ಡಿಸೆಂಬರ್ 04: ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವುದು, ಷೇರುಪೇಟೆಯಲ್ಲಿ ಹೂಡಿಕೆದಾರರ ಉತ್ತೇಜನಕ್ಕೆ ಕಾರಣವಾಗಿದೆ. ಪರಿಣಾಮ ಶುಕ್ರವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ 45,000 ಗಡಿ ಮುಟ್ಟಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಹೊಸ ದಾಖಲೆಯನ್ನೇ ಸೃಷ್ಟಿಸಿದೆ.

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಪಾಯಿಂಟ್ಸ್ ಗಳಿಸಿ ಅನೇಕ ತಿಂಗಳ ಬಳಿಕ 45,000 ಗಡಿ ದಾಟಿತು. ನಿಫ್ಟಿ ಕೂಡ ಹೊಸ ಗರಿಷ್ಠ ಮಟ್ಟವನ್ನು ತಲುಪಿದ್ದು ಬೆಳಿಗ್ಗೆ 11.30ರ ಸುಮಾರಿಗೆ 87 ಪಾಯಿಂಟ್ಸ್‌ ಏರಿಕೆಗೊಂಡು 13,221ಕ್ಕೆ ತಲುಪಿದೆ.

Sensex Hits 45,000 for the First Time After RBI Changes its FY21 Real GDP Target

ರೆಪೋ ದರದಲ್ಲಿ ಬದಲಾವಣೆ ಇಲ್ಲ: ಆರ್‌ಬಿಐನ ಪ್ರಮುಖ ನಿರ್ಧಾರಗಳು ಇಲ್ಲಿದೆರೆಪೋ ದರದಲ್ಲಿ ಬದಲಾವಣೆ ಇಲ್ಲ: ಆರ್‌ಬಿಐನ ಪ್ರಮುಖ ನಿರ್ಧಾರಗಳು ಇಲ್ಲಿದೆ

ಆರ್‌ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು ರೆಪೋ ದರ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು 3.35ರಷ್ಟು ಮುಂದುವರಿಸಿದೆ. ಇನ್ನು 2021 ರ ನೈಜ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆಯನ್ನು ಶೇಕಡಾ ಮೈನಸ್ 7.5 ರಷ್ಟು ನಿರೀಕ್ಷಿಸಲಾಗಿದೆ ಎಂದು ಹೇಳಿದೆ.

English summary
Market Update: Sensex hits 45K, Nifty at fresh record highs and RBI keeps rate unchanged
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X