ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ

|
Google Oneindia Kannada News

ನವದೆಹಲಿ, ಡಿಸೆಂಬರ್ 11: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಸ್ಥಾನವನ್ನು ಊರ್ಜಿತ್ ಪಟೇಲ್ ತೊರೆದ ನಂತರ ಅಲ್ಲಿಗೆ ಯಾರ ನೇಮಕ ಆಗಬಹುದು ಎಂಬ ಬಗ್ಗೆ ಚರ್ಚೆ ಆಗುತ್ತಿರುವ ವೇಳೆಯಲ್ಲಿ ಶಕ್ತಿಕಾಂತ್ ದಾಸ್ ಅವರನ್ನು ಹೊಸ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

ಆರ್ಥಿಕ ವ್ಯವಹಾರಗಳ ಮಾಜಿ ಕಾರ್ಯದರ್ಶಿಯಾಗಿದ್ದರು ಶಕ್ತಿಕಾಂತ್ ದಾಸ್. 2015ರಿಂದ 2017ರ ಮಧ್ಯೆ ಕಾರ್ಯ ನಿರ್ವಹಿಸಿದ್ದರು. ಕೇಂದ್ರ ಬ್ಯಾಂಕ್ ಜತೆಗೆ ಕೆಲಸ ಮಾಡಿದ ಅನುಭವ ಇದೆ. ಸದ್ಯಕ್ಕೆ ಭಾರತ ಹಣಕಾಸು ಆಯೋಗದ ಸದಸ್ಯರು. ಜಿ20 ಸಮಾವೇಶದಲ್ಲಿ ಭಾರತ ಸರಕಾರದ ಪ್ರತಿನಿಧಿಯೂ ಹೌದು

Shaktikanta Das appointed new RBI governor: Report

ಆರ್ ಬಿಐ ಗವರ್ನರ್ ಸ್ಥಾನ ತೊರೆದ ಊರ್ಜಿತ್ ಪಟೇಲ್ಆರ್ ಬಿಐ ಗವರ್ನರ್ ಸ್ಥಾನ ತೊರೆದ ಊರ್ಜಿತ್ ಪಟೇಲ್

ಮೋದಿಯವರು ಮೊದಲಿಗೆ ದಾಸ್ ಅವರನ್ನು ಕಂದಾಯ ಇಲಾಖೆಗೆ ತಂದರು. ಆ ನಂತರ ಆರ್ಥಿಕ ವ್ಯವಹಾರಗಳ ಇಲಾಖೆಗೆ ವರ್ಗಾವಣೆ ಮಾಡಿದ್ದರು. ಎರಡು ವರ್ಷಗಳ ಹಿಂದೆ ಘೋಷಣೆ ಮಾಡಿದ ಅಪನಗದೀಕರಣದ ವೇಳೆಯಲ್ಲಿ ಪ್ರಧಾನ ಮಂತ್ರಿಗಳಿಗೆ ಬಹಳ ಹತ್ತಿರ ಇದ್ದು, ಕೆಲಸ ಮಾಡಿದವರು ಶಕ್ತಿಕಾಂತ್ ದಾಸ್.

English summary
Shaktikanta Das appointed new RBI governor, said by report. Shaktikanta Das a former economic affairs secretary from 2015 to 2017, Das worked closely with the central bank. He is currently a member of the Finance Commission of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X