ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ: ಜುಲೈ 10ರಂದು ಯಾವ ನಗರದಲ್ಲಿ ಎಷ್ಟು ಕಡಿಮೆ ಆಗಿದೆ?

|
Google Oneindia Kannada News

ನವದೆಹಲಿ, ಜುಲೈ 10: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆ ಕಂಡಿದೆ. ಶುಕ್ರವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 47,700 ರುಪಾಯಿಗೆ ಇಳಿಕೆಯಾಗಿದೆ. ಶುದ್ಧ ಚಿನ್ನ 10 ಗ್ರಾಂ 48,900 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 51,950 ರುಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 10: 46,220-50,440 (160 ರುಪಾಯಿ ಇಳಿಕೆ)

ಜುಲೈ 09: 46,380-50,600

ಜುಲೈ 08: 46,000-50,160

ಜುಲೈ 07: 45,700-49,850

ಸ್ವಪ್ನಾಗೆ ಜಾಮೀನಿಲ್ಲ, ಕೇರಳ ಸ್ಮಗಲಿಂಗ್ ಕೇಸಿಗೆ IS ಲಿಂಕ್?ಸ್ವಪ್ನಾಗೆ ಜಾಮೀನಿಲ್ಲ, ಕೇರಳ ಸ್ಮಗಲಿಂಗ್ ಕೇಸಿಗೆ IS ಲಿಂಕ್?

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 10: 47,700-48,900 (200 ರುಪಾಯಿ ಇಳಿಕೆ)

ಜುಲೈ 09: 47,900-49,100

ಜುಲೈ 08: 47,500-48,700

ಜುಲೈ 07: 47,250-48,450

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 10: 46,920-51,200 (260 ರುಪಾಯಿ ಇಳಿಕೆ)

ಜುಲೈ 09: 47,180-51,460

ಜುಲೈ 08: 46,780-50,990

ಜುಲೈ 07: 46,410-50,620

ಹುಷಾರ್! ಕಳ್ಳರು ಪಿಪಿಇ ಕಿಟ್ ಧರಿಸಿಯೂ ಬರ್ತಾರೆಹುಷಾರ್! ಕಳ್ಳರು ಪಿಪಿಇ ಕಿಟ್ ಧರಿಸಿಯೂ ಬರ್ತಾರೆ

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 10: 48,000-49,000 (600 ರುಪಾಯಿ ಏರಿಕೆ)

ಜುಲೈ 09: 47,400-48,400

ಜುಲೈ 08: 46,600-47,600 (20 ರುಪಾಯಿ ಇಳಿಕೆ)

ಜುಲೈ 07: 46,620-47,620

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 10: 47,700-48,900 (200 ರುಪಾಯಿ ಇಳಿಕೆ)

ಜುಲೈ 09: 47,900-49,100

ಜುಲೈ 08: 47,500-48,700

ಜುಲೈ 07: 47,250-48,450

ಈ ವ್ಯಕ್ತಿ ಧರಿಸಿರುವ ಮಾಸ್ಕ್‌ಗೆ 3 ಲಕ್ಷ: ಇದ್ರಿಂದ ವೈರಸ್ ಬರಲ್ವಾ?

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 10: 47,100-49,740 (140 ರುಪಾಯಿ ಏರಿಕೆ)

ಜುಲೈ 09: 46,960-49,600

ಜುಲೈ 08: 46,900-48,880 (280 ರುಪಾಯಿ ಏರಿಕೆ)

ಜುಲೈ 07: 46,620-48,600

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 10th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X