ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಜುಲೈ 15ರ ದರ ಹೀಗಿದೆ

ನವದೆಹಲಿ, ಜುಲೈ 15: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯ ಹಾವು ಏಣಿ ಆಟ ಮುಂದುವರಿದಿದೆ. ಬುಧವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 46,500 ರುಪಾಯಿಗೆ ಏರಿಕೆಯಾಗಿದೆ. ಶುದ್ಧ ಚಿನ್ನವು 10 ಗ್ರಾಂ 50,700 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 880 ರುಪಾಯಿ ಹೆಚ್ಚಾಗಿ 53,000 ಗಡಿ ಮುಟ್ಟಿದೆ.

Recommended Video

      Dhoni ಜೊತೆ ಆಡೋದು ತುಂಬಾ ಖುಷಿ ಕೊಡುತ್ತೆ ಎಂದ Pant | Oneindia Kannada

      ದಿನೇ ದಿನೇ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಲೇ ಸಾಗಿದ್ದು, ಹೂಡಿಕೆದಾರರು ಮತ್ತೆ ಚಿನ್ನದ ಮೇಲಿನ ಹೂಡಿಕೆಗೆ ಮೊರೆ ಹೋಗಿದ್ದಾರೆ. ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

      ಬೆಂಗಳೂರಿನಲ್ಲಿ ಚಿನ್ನದ ಬೆಲೆ

      ಬೆಂಗಳೂರಿನಲ್ಲಿ ಚಿನ್ನದ ಬೆಲೆ

      ಜುಲೈ 15: 46,500-50,700 (230 ರುಪಾಯಿ ಏರಿಕೆ)

      ಜುಲೈ 14: 46,270-50,470

      ಜುಲೈ 13: 46,340-50,560

      ಜುಲೈ 12: 46,210-50,430

      ದೆಹಲಿಯಲ್ಲಿ ಚಿನ್ನದ ಬೆಲೆ

      ದೆಹಲಿಯಲ್ಲಿ ಚಿನ್ನದ ಬೆಲೆ

      ಜುಲೈ 15: 47,950-49,150 (200 ರುಪಾಯಿ ಏರಿಕೆ)

      ಜುಲೈ 14: 47,750-48,950

      ಜುಲೈ 13: 47,850-49,050

      ಜುಲೈ 12: 47,810-49,010

      ಚೆನ್ನೈನಲ್ಲಿ ಚಿನ್ನದ ಬೆಲೆ

      ಚೆನ್ನೈನಲ್ಲಿ ಚಿನ್ನದ ಬೆಲೆ

      ಜುಲೈ 15: 47,130-51,290 (220 ರುಪಾಯಿ ಏರಿಕೆ)

      ಜುಲೈ 14: 46,910-51,170

      ಜುಲೈ 13: 46,960-51,240

      ಜುಲೈ 12: 46,900-51,180

      ಮುಂಬೈ ಚಿನ್ನದ ಬೆಲೆ

      ಮುಂಬೈ ಚಿನ್ನದ ಬೆಲೆ

      ಜುಲೈ 15: 47,900-48,900 (20 ರುಪಾಯಿ ಇಳಿಕೆ)

      ಜುಲೈ 14: 47,920-48,920

      ಜುಲೈ 13: 48,000-49,000

      ಜುಲೈ 12: 47,510-48,510

      ಜೈಪುರ ಚಿನ್ನದ ಬೆಲೆ

      ಜೈಪುರ ಚಿನ್ನದ ಬೆಲೆ

      ಜುಲೈ 15: 47,950-49,150 (200 ರುಪಾಯಿ ಏರಿಕೆ)

      ಜುಲೈ 14: 47,750-48,950

      ಜುಲೈ 13: 47,850-49,050

      ಜುಲೈ 12: 47,810-49,010

      ಚಂಡೀಗಡ ಚಿನ್ನದ ಬೆಲೆ

      ಚಂಡೀಗಡ ಚಿನ್ನದ ಬೆಲೆ

      ಜುಲೈ 15: 47,370-49,410 (110 ರುಪಾಯಿ ಏರಿಕೆ)

      ಜುಲೈ 14: 47,260-49,300

      ಜುಲೈ 13: 47,260-49,900

      ಜುಲೈ 12: 47,110-49,750

      ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

      ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

      ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+