• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ದೇಶದ ಪ್ರಮುಖ ನಗರಗಳ ದರ ಇಲ್ಲಿದೆ

|

ಚಿನ್ನದ ಬೆಲೆಯು ಏರುತ್ತಲೇ ಸಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 46,200 ರುಪಾಯಿಗೆ ಏರಿಕೆಯಾಗಿದೆ. ಶುದ್ಧ ಚಿನ್ನ 10 ಗ್ರಾಂ 47,410 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 47,600 ರುಪಾಯಿ ದಾಖಲಾಗಿದೆ.

      History of India China border dispute | Oneindia Kannada

      ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

      SBI ಚಿನ್ನದ ಮೇಲಿನ ಸಾಲ ಯೋಜನೆ: ಬಡ್ಡಿದರ, ಅರ್ಹತೆ, ಪಾವತಿ ಆಯ್ಕೆಯ ಕುರಿತು ಮಾಹಿತಿ ಇಲ್ಲಿದೆ

      ಬೆಂಗಳೂರಿನಲ್ಲಿ ಚಿನ್ನದ ಬೆಲೆ

      ಬೆಂಗಳೂರಿನಲ್ಲಿ ಚಿನ್ನದ ಬೆಲೆ

      ಜೂನ್ 17: 44,860-48,960 (260 ರುಪಾಯಿ ಏರಿಕೆ)

      ಜೂನ್ 16: 44,600-48,700

      ಜೂನ್ 15: 44,580-48,680

      ಜೂನ್ 14: 44,860-48,960

      ದೆಹಲಿಯಲ್ಲಿ ಚಿನ್ನದ ಬೆಲೆ

      ದೆಹಲಿಯಲ್ಲಿ ಚಿನ್ನದ ಬೆಲೆ

      ಜೂನ್ 17: 46,200-47,410 (200 ರುಪಾಯಿ ಏರಿಕೆ)

      ಜೂನ್ 16: 46,000-47,200

      ಜೂನ್ 15: 46,000-47,200

      ಜೂನ್ 14: 46,260-47,460

      ಚೆನ್ನೈನಲ್ಲಿ ಚಿನ್ನದ ಬೆಲೆ

      ಚೆನ್ನೈನಲ್ಲಿ ಚಿನ್ನದ ಬೆಲೆ

      ಜೂನ್ 17: 45,470-49,610 (60 ರುಪಾಯಿ ಏರಿಕೆ)

      ಜೂನ್ 16: 45,530-49,670

      ಜೂನ್ 15: 45,320-49,450

      ಜೂನ್ 14: 45,530-49,660

      ಮುಂಬೈ ಚಿನ್ನದ ಬೆಲೆ

      ಮುಂಬೈ ಚಿನ್ನದ ಬೆಲೆ

      ಜೂನ್ 17: 46,050-47,050 (50 ರುಪಾಯಿ ಏರಿಕೆ)

      ಜೂನ್ 16: 46,100-47,100

      ಜೂನ್ 15: 46,000-47,100

      ಜೂನ್ 14: 46,010-47,010

      ಜೈಪುರ ಚಿನ್ನದ ಬೆಲೆ

      ಜೈಪುರ ಚಿನ್ನದ ಬೆಲೆ

      ಜೂನ್ 17: 46,200-47,410 (200 ರುಪಾಯಿ ಏರಿಕೆ)

      ಜೂನ್ 16: 46,000-47,200

      ಜೂನ್ 15: 46,000-47,200

      ಜೂನ್ 14: 46,260-47,460

      ಚಂಡೀಗಡ ಚಿನ್ನದ ಬೆಲೆ

      ಚಂಡೀಗಡ ಚಿನ್ನದ ಬೆಲೆ

      ಜೂನ್ 17: 46,000-47,000 (ಬದಲಾವಣೆ ಇಲ್ಲ)

      ಜೂನ್ 16: 46,000-47,000

      ಜೂನ್ 15: 46,000-47,000

      ಜೂನ್ 14: 46,010-47,010

      ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

      ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

      ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

      English summary
      Today Gold Rate in Metro Cities: Get the Latest Gold Silver Rate in Metro Cities in India on 17th June 2020.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X