ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಪ್ರಮುಖ ನಗರಗಳ ದರ ಇಲ್ಲಿದೆ

|
Google Oneindia Kannada News

ನವದೆಹಲಿ, ಜುಲೈ 18: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರತೊಡಗಿದೆ. ಶುಕ್ರವಾರ ಇಳಿಕೆ ಕಂಡಿದ್ದ ಚಿನ್ನದ ದರ ಶನಿವಾರ ಏರಿಕೆ ದಾಖಲಿಸಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 47,900 ರುಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 49,100 ರುಪಾಯಿಗೆ ಹೆಚ್ಚಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 52,900 ರುಪಾಯಿ ದಾಖಲಾಗಿದೆ.

ಚಿನ್ನದ ಬೆಲೆ ಇಳಿಕೆ: ಜುಲೈ 17ರ ದರ ಹೀಗಿದೆಚಿನ್ನದ ಬೆಲೆ ಇಳಿಕೆ: ಜುಲೈ 17ರ ದರ ಹೀಗಿದೆ

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 18: 46,410-50,610 (190 ರುಪಾಯಿ ಏರಿಕೆ)

ಜುಲೈ 17: 46,220-50,420

ಜುಲೈ 16: 46,500-50,700

ಜುಲೈ 15: 46,500-50,700

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 18: 47,900-49,100 (200 ರುಪಾಯಿ ಏರಿಕೆ)

ಜುಲೈ 17: 47,700-48,900

ಜುಲೈ 16: 47,950-49,150

ಜುಲೈ 15: 47,950-49,150

ದೇಶದ ಪ್ರಮುಖ ನಗರಗಳ ಗುರುವಾರದ ಚಿನ್ನದ ಬೆಲೆ ಇಲ್ಲಿದೆದೇಶದ ಪ್ರಮುಖ ನಗರಗಳ ಗುರುವಾರದ ಚಿನ್ನದ ಬೆಲೆ ಇಲ್ಲಿದೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 18: 47,030-51,320 (180 ರುಪಾಯಿ ಏರಿಕೆ)

ಜುಲೈ 17: 46,850-51,410

ಜುಲೈ 16: 47,180-51,470

ಜುಲೈ 15: 47,130-51,290

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 18: 47,950-48,950 (500 ರುಪಾಯಿ ಏರಿಕೆ)

ಜುಲೈ 17: 47,450-48,450

ಜುಲೈ 16: 47,500-48,500

ಜುಲೈ 15: 47,900-48,900

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 18: 47,900-49,100 (200 ರುಪಾಯಿ ಏರಿಕೆ)

ಜುಲೈ 17: 47,700-48,900

ಜುಲೈ 16: 47,950-49,150

ಜುಲೈ 15: 47,950-49,150

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 18: 47,350-49,400 (360 ರುಪಾಯಿ ಏರಿಕೆ)

ಜುಲೈ 17: 47,000-49,040

ಜುಲೈ 16: 47,500-49,540

ಜುಲೈ 15: 47,370-49,410

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹ

English summary
Today Gold Rate in Metro Cities: Get the Latest Gold Silver Rate in Metro Cities in India on 18th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X