ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಆಗಸ್ಟ್‌ 1ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಆಗಸ್ಟ್‌ 1: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 52,250 ರೂಪಾಯಿ ತಲುಪಿದ್ದು, ಶುದ್ಧ ಚಿನ್ನವು 10 ಗ್ರಾಂ 53,450 ರೂಪಾಯಿಗೆ ಏರಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 65,110 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಗಗನಕ್ಕೇರಿದ ಚಿನ್ನದ ಬೆಲೆ: 65,000 ಗಡಿ ಮುಟ್ಟಿದ ಬೆಳ್ಳಿಗಗನಕ್ಕೇರಿದ ಚಿನ್ನದ ಬೆಲೆ: 65,000 ಗಡಿ ಮುಟ್ಟಿದ ಬೆಳ್ಳಿ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 01: 50,650-55,250 (250 ರೂಪಾಯಿ ಏರಿಕೆ)

ಜುಲೈ 31: 50,500-55,000

ಜುಲೈ 30: 50,450-54,950

ಜುಲೈ 29: 49,850-54,350

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್‌ 01: 52,250-53,450 (250 ರೂಪಾಯಿ ಏರಿಕೆ)

ಜುಲೈ 31: 52,200-53,200

ಜುಲೈ 30: 51,800-53,000

ಜುಲೈ 29: 51,500-52,700

ಚಿನ್ನದ ಬೆಲೆ ಮತ್ತಷ್ಟು ಜಿಗಿತ: ಯಾವ ನಗರದಲ್ಲಿ ಎಷ್ಟು ಹೆಚ್ಚಾಗಿದೆ ಗೊತ್ತಾ?ಚಿನ್ನದ ಬೆಲೆ ಮತ್ತಷ್ಟು ಜಿಗಿತ: ಯಾವ ನಗರದಲ್ಲಿ ಎಷ್ಟು ಹೆಚ್ಚಾಗಿದೆ ಗೊತ್ತಾ?

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 01: 51,780-56,490 (670 ರೂಪಾಯಿ ಏರಿಕೆ)

ಜುಲೈ 31: 51,250-55,820

ಜುಲೈ 30: 51,030-55,600

ಜುಲೈ 29: 50,740-55,310

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 01: 52,500-53,500 (600 ರೂಪಾಯಿ ಏರಿಕೆ)

ಜುಲೈ 31: 51,900-52,900

ಜುಲೈ 30: 51,100-52,100

ಜುಲೈ 29: 51,400-52,400

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 01: 52,250-53,450 (250 ರೂಪಾಯಿ ಏರಿಕೆ)

ಜುಲೈ 31: 52,200-53,200

ಜುಲೈ 30: 51,800-53,000

ಜುಲೈ 29: 51,500-52,700

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್‌ 01: 52,250-55,000 (500 ರೂಪಾಯಿ ಏರಿಕೆ)

ಜುಲೈ 31: 51,500-54,500

ಜುಲೈ 30: 51,800-54,800

ಜುಲೈ 29: 50,600-53,600

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 1st August 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X