ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಆಗಸ್ಟ್ 1ರ ದರ ಹೀಗಿದೆ
ನವದೆಹಲಿ, ಆಗಸ್ಟ್ 1: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 52,250 ರೂಪಾಯಿ ತಲುಪಿದ್ದು, ಶುದ್ಧ ಚಿನ್ನವು 10 ಗ್ರಾಂ 53,450 ರೂಪಾಯಿಗೆ ಏರಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 65,110 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಗಗನಕ್ಕೇರಿದ ಚಿನ್ನದ ಬೆಲೆ: 65,000 ಗಡಿ ಮುಟ್ಟಿದ ಬೆಳ್ಳಿ
ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಆಗಸ್ಟ್ 01: 50,650-55,250 (250 ರೂಪಾಯಿ ಏರಿಕೆ)
ಜುಲೈ 31: 50,500-55,000
ಜುಲೈ 30: 50,450-54,950
ಜುಲೈ 29: 49,850-54,350
ದೆಹಲಿಯಲ್ಲಿ ಚಿನ್ನದ ಬೆಲೆ
ಆಗಸ್ಟ್ 01: 52,250-53,450 (250 ರೂಪಾಯಿ ಏರಿಕೆ)
ಜುಲೈ 31: 52,200-53,200
ಜುಲೈ 30: 51,800-53,000
ಜುಲೈ 29: 51,500-52,700
ಚಿನ್ನದ ಬೆಲೆ ಮತ್ತಷ್ಟು ಜಿಗಿತ: ಯಾವ ನಗರದಲ್ಲಿ ಎಷ್ಟು ಹೆಚ್ಚಾಗಿದೆ ಗೊತ್ತಾ?
ಚೆನ್ನೈನಲ್ಲಿ ಚಿನ್ನದ ಬೆಲೆ
ಆಗಸ್ಟ್ 01: 51,780-56,490 (670 ರೂಪಾಯಿ ಏರಿಕೆ)
ಜುಲೈ 31: 51,250-55,820
ಜುಲೈ 30: 51,030-55,600
ಜುಲೈ 29: 50,740-55,310
ಮುಂಬೈ ಚಿನ್ನದ ಬೆಲೆ
ಆಗಸ್ಟ್ 01: 52,500-53,500 (600 ರೂಪಾಯಿ ಏರಿಕೆ)
ಜುಲೈ 31: 51,900-52,900
ಜುಲೈ 30: 51,100-52,100
ಜುಲೈ 29: 51,400-52,400
ಜೈಪುರ ಚಿನ್ನದ ಬೆಲೆ
ಆಗಸ್ಟ್ 01: 52,250-53,450 (250 ರೂಪಾಯಿ ಏರಿಕೆ)
ಜುಲೈ 31: 52,200-53,200
ಜುಲೈ 30: 51,800-53,000
ಜುಲೈ 29: 51,500-52,700
ಚಂಡೀಗಡ ಚಿನ್ನದ ಬೆಲೆ
ಆಗಸ್ಟ್ 01: 52,250-55,000 (500 ರೂಪಾಯಿ ಏರಿಕೆ)
ಜುಲೈ 31: 51,500-54,500
ಜುಲೈ 30: 51,800-54,800
ಜುಲೈ 29: 50,600-53,600
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.