ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ: ಸೋಮವಾರ ಯಾವ ನಗರದಲ್ಲಿ ಎಷ್ಟು ಕಮ್ಮಿ ಆಗಿದೆ?

|
Google Oneindia Kannada News

ನವದೆಹಲಿ, ಜುಲೈ 20: ಭಾರತೀಯ ಮಾರುಕಟ್ಟೆಯಲ್ಲಿ ಸೋಮವಾರ ಹಳದಿ ಲೋಹದ ಬೆಲೆ ಕೊಂಚ ಕಡಿಮೆ ಆಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 47,850 ರುಪಾಯಿಗೆ ಇಳಿಕೆಯಾಗಿದ್ದು, ಶುದ್ಧ ಚಿನ್ನ 10 ಗ್ರಾಂ 49,050 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 240 ರುಪಾಯಿ ಏರಿಕೆಗೊಂಡು 53,150 ರುಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಏರುತ್ತಲೇ ಸಾಗಿದ ಚಿನ್ನದ ಬೆಲೆ: ಹೂಡಿಕೆ ಮಾಡಲು ಸುಲಭ ಮಾರ್ಗಗಳುಏರುತ್ತಲೇ ಸಾಗಿದ ಚಿನ್ನದ ಬೆಲೆ: ಹೂಡಿಕೆ ಮಾಡಲು ಸುಲಭ ಮಾರ್ಗಗಳು

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 20: 46,360-50,560 (60 ರುಪಾಯಿ ಇಳಿಕೆ)

ಜುಲೈ 19: 46,420-50,620

ಜುಲೈ 18: 46,410-50,610

ಜುಲೈ 17: 46,220-50,420

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 20: 47,850-49,050 (60 ರುಪಾಯಿ ಇಳಿಕೆ)

ಜುಲೈ 19: 47,910-49,110

ಜುಲೈ 18: 47,900-49,100

ಜುಲೈ 17: 47,700-48,900

ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಪ್ರಮುಖ ನಗರಗಳ ದರ ಇಲ್ಲಿದೆಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಪ್ರಮುಖ ನಗರಗಳ ದರ ಇಲ್ಲಿದೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 20: 46,950-51,240 (90 ರುಪಾಯಿ ಇಳಿಕೆ)

ಜುಲೈ 19: 47,040-51,330

ಜುಲೈ 18: 47,030-51,320

ಜುಲೈ 17: 46,850-51,410

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 20: 47,930-48,930 (30 ರುಪಾಯಿ ಇಳಿಕೆ)

ಜುಲೈ 19: 47,960-48,960

ಜುಲೈ 18: 47,950-48,950

ಜುಲೈ 17: 47,450-48,450

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 20: 47,850-49,050 (60 ರುಪಾಯಿ ಇಳಿಕೆ)

ಜುಲೈ 19: 47,910-49,110

ಜುಲೈ 18: 47,900-49,100

ಜುಲೈ 17: 47,700-48,900

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 20: 47,000-49,050 (360 ರುಪಾಯಿ ಇಳಿಕೆ)

ಜುಲೈ 19: 47,360-49,410

ಜುಲೈ 18: 47,350-49,400

ಜುಲೈ 17: 47,000-49,040

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹ

English summary
Today Gold Rate in Metro Cities: Get the Latest Gold Silver Rate in Metro Cities in India on 20th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X