ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಭಾರೀ ಏರಿಕೆ: ಬೆಳ್ಳಿ ಬೆಲೆ ಕೆಜಿಗೆ 3,550 ರುಪಾಯಿ ಹೆಚ್ಚಳ

|
Google Oneindia Kannada News

ನವದೆಹಲಿ, ಜುಲೈ 22: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 850 ರುಪಾಯಿ ಏರಿಕೆಗೊಂಡು 48,750 ರುಪಾಯಿ ದಾಖಲಾಗಿದೆ. ಶುದ್ಧ ಚಿನ್ನ 10 ಗ್ರಾಂ 49,950 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 3,550 ರುಪಾಯಿ ಹೆಚ್ಚಳಗೊಂಡು 58,950 ರುಪಾಯಿಗೆ ಏರಿಕೆಗೊಂಡಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 22: 47,270-51,570 (860 ರುಪಾಯಿ ಏರಿಕೆ)

ಜುಲೈ 21: 46,510-50,710

ಜುಲೈ 20: 46,360-50,560

ಜುಲೈ 19: 46,420-50,620

ಹೊಸ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ:10 ಗ್ರಾಂ 50,000 ರುಪಾಯಿಹೊಸ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ:10 ಗ್ರಾಂ 50,000 ರುಪಾಯಿ

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 22: 48,750-49,950 (850 ರುಪಾಯಿ ಏರಿಕೆ)

ಜುಲೈ 21: 47,900-49,100

ಜುಲೈ 20: 47,850-49,050

ಜುಲೈ 19: 47,910-49,110

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 22: 47,850-52,200 (830 ರುಪಾಯಿ ಏರಿಕೆ)

ಜುಲೈ 21: 47,090-51,370

ಜುಲೈ 20: 46,950-51,240

ಜುಲೈ 19: 47,040-51,330

ಬೆಳ್ಳಿ ಬೆಲೆ ಕಳೆದ ಮೂರು ದಿನದಲ್ಲಿ 8,500 ರುಪಾಯಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣ ಏನು?ಬೆಳ್ಳಿ ಬೆಲೆ ಕಳೆದ ಮೂರು ದಿನದಲ್ಲಿ 8,500 ರುಪಾಯಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣ ಏನು?

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 22: 48,700-49,700 (600 ರುಪಾಯಿ ಏರಿಕೆ)

ಜುಲೈ 21: 48,100-49,100

ಜುಲೈ 20: 47,930-48,930

ಜುಲೈ 19: 47,960-48,960

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 22: 48,750-49,950 (850 ರುಪಾಯಿ ಏರಿಕೆ)

ಜುಲೈ 21: 47,900-49,100

ಜುಲೈ 20: 47,850-49,050

ಜುಲೈ 19: 47,910-49,110

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 22: 47,900-50,800 (1750 ರುಪಾಯಿ ಏರಿಕೆ)

ಜುಲೈ 21: 47,000-49,050

ಜುಲೈ 20: 47,000-49,050

ಜುಲೈ 19: 47,360-49,410

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 22th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X