ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಸೋಮವಾರದ ದರ ಎಷ್ಟಿದೆ?

|
Google Oneindia Kannada News

ನವದೆಹಲಿ, ಜೂನ್ 22: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಸೋಮವಾರ (ಜೂನ್ 22) 22 ಕ್ಯಾರೆಟ್ ಚಿನ್ನ 10 ಗ್ರಾಂ 47,000 ರುಪಾಯಿಗೆ ಏರಿಕೆಯಾಗಿದ್ದು, ಶುದ್ಧ ಚಿನ್ನ 10 ಗ್ರಾಂ 48,190 ರುಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 48,800 ರುಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 22: 45,630-49,750 (260 ರುಪಾಯಿ ಏರಿಕೆ)

ಜೂನ್ 21: 45,370-49,490

ಜೂನ್ 20: 45,360-49,480

ಜೂನ್ 19: 44,950-49,020

ದೆಹಲಿ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 22: 47,000-48,190 (230 ರುಪಾಯಿ ಏರಿಕೆ)

ಜೂನ್ 21: 46,760-47,960

ಜೂನ್ 20: 46,750-47,950

ಜೂನ್ 19: 46,250-47,450

SBI ಚಿನ್ನದ ಮೇಲಿನ ಸಾಲ ಯೋಜನೆ: ಬಡ್ಡಿದರ, ಅರ್ಹತೆ, ಪಾವತಿ ಆಯ್ಕೆಯ ಕುರಿತು ಮಾಹಿತಿ ಇಲ್ಲಿದೆSBI ಚಿನ್ನದ ಮೇಲಿನ ಸಾಲ ಯೋಜನೆ: ಬಡ್ಡಿದರ, ಅರ್ಹತೆ, ಪಾವತಿ ಆಯ್ಕೆಯ ಕುರಿತು ಮಾಹಿತಿ ಇಲ್ಲಿದೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 22: 46,290-50,580 (300 ರುಪಾಯಿ ಏರಿಕೆ)

ಜೂನ್ 21: 46,090-50,580

ಜೂನ್ 20: 45,580-50,270

ಜೂನ್ 19: 45,570-49,710

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 22: 46,600-47,600 (260 ರುಪಾಯಿ ಏರಿಕೆ)

ಜೂನ್ 21: 46,860-47,860

ಜೂನ್ 20: 46,850-47,850

ಜೂನ್ 19: 46,600-47,600

ಜೈಪುರ

ಜೈಪುರ ಚಿನ್ನದ ಬೆಲೆ

ಜೂನ್ 22: 47,000-48,190 (230 ರುಪಾಯಿ ಏರಿಕೆ)

ಜೂನ್ 21: 46,760-47,960

ಜೂನ್ 20: 46,750-47,950

ಜೂನ್ 19: 46,250-47,450

ಉತ್ತರ ಪ್ರದೇಶದಲ್ಲಿ ಚಿನ್ನದ ಕಥೆ: ವಾಸ್ತವ ಸಂಗತಿಯೇನು?ಉತ್ತರ ಪ್ರದೇಶದಲ್ಲಿ ಚಿನ್ನದ ಕಥೆ: ವಾಸ್ತವ ಸಂಗತಿಯೇನು?

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 22: 46,600-48,600 (190 ರುಪಾಯಿ ಏರಿಕೆ)

ಜೂನ್ 21: 46,410-48,410

ಜೂನ್ 20: 46,400-48,400

ಜೂನ್ 19: 46,000-47,200

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 22th June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X