ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ: ಯಾವ ನಗರದಲ್ಲಿ ಎಷ್ಟು ಕಮ್ಮಿ ಆಗಿದೆ?

|
Google Oneindia Kannada News

ನವದೆಹಲಿ, ಜೂನ್ 23: ಭಾರತೀಯ ಮಾರುಕಟ್ಟೆಯಲ್ಲಿ ಏರುತ್ತಲೇ ಸಾಗಿದ್ದ ಹಳದಿ ಲೋಹದ ಬೆಲೆ ಇಳಿಕೆಯಾಗಿದೆ. ಮಂಗಳವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 46,800 ರುಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10 ಗ್ರಾಂ 48,000 ರುಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 300 ರುಪಾಯಿ ಕಡಿಮೆಯಾಗಿ 48,500 ರುಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 23: 45,350-49,460 (290 ರುಪಾಯಿ ಇಳಿಕೆ)

ಜೂನ್ 22: 45,630-49,750

ಜೂನ್ 21: 45,370-49,490

ಜೂನ್ 20: 45,360-49,480

ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಮುಖ!ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಮುಖ!

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 23: 46,800-48,000 (190 ರುಪಾಯಿ ಇಳಿಕೆ)

ಜೂನ್ 22: 47,000-48,190

ಜೂನ್ 21: 46,760-47,960

ಜೂನ್ 20: 46,750-47,950

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 23: 46,100-50,390 (190 ರುಪಾಯಿ ಇಳಿಕೆ)

ಜೂನ್ 22: 46,290-50,580

ಜೂನ್ 21: 46,090-50,580

ಜೂನ್ 20: 45,580-50,270

ಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹ

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 23: 46,650-47,650 (50 ರುಪಾಯಿ ಏರಿಕೆ)

ಜೂನ್ 22: 46,600-47,600

ಜೂನ್ 21: 46,860-47,860

ಜೂನ್ 20: 46,850-47,850

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜೂನ್ 23: 46,800-48,000 (190 ರುಪಾಯಿ ಇಳಿಕೆ)

ಜೂನ್ 22: 47,000-48,190

ಜೂನ್ 21: 46,760-47,960

ಜೂನ್ 20: 46,750-47,950

SBI ಚಿನ್ನದ ಮೇಲಿನ ಸಾಲ ಯೋಜನೆ: ಬಡ್ಡಿದರ, ಅರ್ಹತೆ, ಪಾವತಿ ಆಯ್ಕೆಯ ಕುರಿತು ಮಾಹಿತಿ ಇಲ್ಲಿದೆSBI ಚಿನ್ನದ ಮೇಲಿನ ಸಾಲ ಯೋಜನೆ: ಬಡ್ಡಿದರ, ಅರ್ಹತೆ, ಪಾವತಿ ಆಯ್ಕೆಯ ಕುರಿತು ಮಾಹಿತಿ ಇಲ್ಲಿದೆ

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 23: 46,400-48,400 (200 ರುಪಾಯಿ ಇಳಿಕೆ)

ಜೂನ್ 22: 46,600-48,600

ಜೂನ್ 21: 46,410-48,410

ಜೂನ್ 20: 46,400-48,400

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 23th June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X