ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಏರಿಕೆ: ಜೂನ್ 25ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಜೂನ್ 25: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತ ಮುಂದುವರಿದಿದೆ. ಗುರುವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 47,060 ರುಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 48,260 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 48,460 ರುಪಾಯಿಗೆ ಏರಿಕೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 25: 45,690-49,840

ಜೂನ್ 24: 45,680-49,830

ಜೂನ್ 23: 45,350-49,460

ಜೂನ್ 22: 45,630-49,750

ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಜೂನ್ 24ರ ದರ ಹೀಗಿದೆಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಜೂನ್ 24ರ ದರ ಹೀಗಿದೆ

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 25: 47,060-48,260

ಜೂನ್ 24: 47,050-48,250

ಜೂನ್ 23: 46,800-48,000

ಜೂನ್ 22: 47,000-48,190

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 25: 46,360-50,570

ಜೂನ್ 24: 46,350-50,560

ಜೂನ್ 23: 46,100-50,390

ಜೂನ್ 22: 46,290-50,580

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 25: 47,410-48,410

ಜೂನ್ 24: 47,400-48,400

ಜೂನ್ 23: 46,650-47,650

ಜೂನ್ 22: 46,600-47,600

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜೂನ್ 25: 47,060-48,260

ಜೂನ್ 24: 47,050-48,250

ಜೂನ್ 23: 46,800-48,000

ಜೂನ್ 22: 47,000-48,190

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 25: 47,010-49,010

ಜೂನ್ 24: 47,000-49,000

ಜೂನ್ 23: 46,400-48,400

ಜೂನ್ 22: 46,600-48,600

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 25th June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X