ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಏರಿಕೆ: ಆಭರಣದ ಚಿನ್ನ 10ಗ್ರಾಂ ಎಷ್ಟಾಗಿದೆ ಗೊತ್ತಾ?

|
Google Oneindia Kannada News

ನವದೆಹಲಿ, ಜೂನ್ 29: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರುತ್ತಲೇ ಸಾಗಿದೆ. ಸತತ ಮೂರು ದಿನಗಳ ಇಳಿಕೆ ಬಳಿಕ ಮತ್ತೆ ಏರುತ್ತಿರುವ 22 ಕ್ಯಾರೆಟ್ ಚಿನ್ನ 10 ಗ್ರಾಂ 47,250 ರುಪಾಯಿಗೆ ಏರಿಕೆ ಕಂಡಿದೆ. ಶುದ್ಧ ಚಿನ್ನ 10 ಗ್ರಾಂ 48,450 ರುಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 390 ರುಪಾಯಿ ಹೆಚ್ಚಳಗೊಂಡು 48,500 ರುಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹಎಸ್‌ಬಿಐ ಚಿನ್ನದ ಹಣಗಳಿಸುವ ಯೋಜನೆ: 13,212 ಕೆ.ಜಿ ಚಿನ್ನ ಸಂಗ್ರಹ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 29: 45,750-49,900 (20 ರುಪಾಯಿ ಏರಿಕೆ)

ಜೂನ್ 28: 45,730-49,880

ಜೂನ್ 27: 45,740-49,870

ಜೂನ್ 26: 45,250-49,400

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 29: 47,250-48,450 (40 ರುಪಾಯಿ ಏರಿಕೆ)

ಜೂನ್ 28: 47,210-48,410

ಜೂನ್ 27: 47,200-48,400

ಜೂನ್ 26: 46,700-47,900

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 29: 46,450-50,660 (40 ರುಪಾಯಿ ಏರಿಕೆ)

ಜೂನ್ 28: 46,410-50,620

ಜೂನ್ 27: 46,400-50,610

ಜೂನ್ 26: 46,180-50,390

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 29: 47,300-48,300 (60 ರುಪಾಯಿ ಇಳಿಕೆ)

ಜೂನ್ 28: 47,360-48,360

ಜೂನ್ 27: 47,350-48,350

ಜೂನ್ 26: 47,250-48,250

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜೂನ್ 29: 47,250-48,450 (40 ರುಪಾಯಿ ಏರಿಕೆ)

ಜೂನ್ 28: 47,210-48,410

ಜೂನ್ 27: 47,200-48,400

ಜೂನ್ 26: 46,700-47,900

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 29: 46,690-48,990 (180 ರುಪಾಯಿ ಏರಿಕೆ)

ಜೂನ್ 28: 46,810-48,810

ಜೂನ್ 27: 46,800-48,800

ಜೂನ್ 26: 46,800-48,800

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 29th June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X