ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು ಬೆಲೆ ತಗ್ಗಿದೆ?

|
Google Oneindia Kannada News

ನವದೆಹಲಿ, ಜುಲೈ 3: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಳಿತಗೊಂಡಿದೆ. ಶುಕ್ರವಾರ 22 ಕ್ಯಾರೆಟ್ ಚಿನ್ನ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಏರಿಕೆಗೊಂಡಿದ್ದು, ಬಹುತೇಕ ನಗರಗಳಲ್ಲಿ ಇಳಿಕೆಗೊಂಡಿದೆ. ಇನ್ನು ಶುದ್ಧ ಚಿನ್ನದ ಬೆಲೆಯು ಕೂಡ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 48,550 ರುಪಾಯಿಗೆ ತಲುಪಿದೆ.

Recommended Video

15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಚಿನ್ನದ ಬೆಲೆ ಇಳಿಕೆ: ಆಭರಣ ಚಿನ್ನ 10 ಗ್ರಾಂ 400 ರುಪಾಯಿ ಕಡಿಮೆಚಿನ್ನದ ಬೆಲೆ ಇಳಿಕೆ: ಆಭರಣ ಚಿನ್ನ 10 ಗ್ರಾಂ 400 ರುಪಾಯಿ ಕಡಿಮೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜೂನ್ 03: 45,700-49,850 (30 ರುಪಾಯಿ ಏರಿಕೆ)

ಜುಲೈ 02: 45,670-49,820

ಜುಲೈ 01: 46,050-50,200

ಜೂನ್ 30: 45,680-49,830

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜೂನ್ 03: 47,150-48,350 (ಬದಲಾವಣೆ ಇಲ್ಲ)

ಜುಲೈ 02: 47,150-48,350

ಜುಲೈ 01: 47,550-48,750

ಜೂನ್ 30: 47,100-48,300

ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಬೆಳ್ಳಿ ಕೆಜಿಗೆ 1,500 ರುಪಾಯಿ ಹೆಚ್ಚಳಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಬೆಳ್ಳಿ ಕೆಜಿಗೆ 1,500 ರುಪಾಯಿ ಹೆಚ್ಚಳ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜೂನ್ 03: 46,270-50,880 (60 ರುಪಾಯಿ ಇಳಿಕೆ)

ಜುಲೈ 02: 46,330-50,940

ಜುಲೈ 01: 46,740-50,950

ಜೂನ್ 30: 46,270-50,480

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜೂನ್ 03: 46,500-47,500 (40 ರುಪಾಯಿ ಇಳಿಕೆ)

ಜುಲೈ 02: 46,540-47,540

ಜುಲೈ 01: 47,650-48,650

ಜೂನ್ 30: 47,350-48,350

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜೂನ್ 03: 47,150-48,350 (ಬದಲಾವಣೆ ಇಲ್ಲ)

ಜುಲೈ 02: 47,150-48,350 (400 ರುಪಾಯಿ ಇಳಿಕೆ)

ಜುಲೈ 01: 47,550-48,750

ಜೂನ್ 30: 47,100-48,300

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜೂನ್ 03: 46,370-48,370 (290 ರುಪಾಯಿ ಇಳಿಕೆ)

ಜುಲೈ 02: 46,660-48,660

ಜುಲೈ 01: 46,980-48,980

ಜೂನ್ 30: 46,560-48,560

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆ ಇಳಿಕೆಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆ ಇಳಿಕೆ

English summary
Today Gold Rate in Metro Cities: Get the Latest Gold Silver Rate in Metro Cities in India on 3rd July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X