ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತೆ ಇಳಿಕೆ: ಜುಲೈ 4ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಜುಲೈ 4: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ಇಳಿಕೆಯಾಗಿದೆ. ಶನಿವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 47,110 ರುಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 48,310 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 48,500 ರುಪಾಯಿಗೆ ತಗ್ಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು ಬೆಲೆ ತಗ್ಗಿದೆ?ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು ಬೆಲೆ ತಗ್ಗಿದೆ?

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 04: 45,650-49,750 (100 ರುಪಾಯಿ ಇಳಿಕೆ)

ಜುಲೈ 03: 45,700-49,850

ಜುಲೈ 02: 45,670-49,820

ಜುಲೈ 01: 46,050-50,200

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 04: 47,110-48,310 (40 ರುಪಾಯಿ ಇಳಿಕೆ)

ಜುಲೈ 03: 47,150-48,350

ಜುಲೈ 02: 47,150-48,350

ಜುಲೈ 01: 47,550-48,750

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 04: 46,230-50,840 (40 ರುಪಾಯಿ ಇಳಿಕೆ)

ಜುಲೈ 03: 46,270-50,880

ಜುಲೈ 02: 46,330-50,940

ಜುಲೈ 01: 46,740-50,950

ಚಿನ್ನದ ಬೆಲೆ ಇಳಿಕೆ: ಆಭರಣ ಚಿನ್ನ 10 ಗ್ರಾಂ 400 ರುಪಾಯಿ ಕಡಿಮೆಚಿನ್ನದ ಬೆಲೆ ಇಳಿಕೆ: ಆಭರಣ ಚಿನ್ನ 10 ಗ್ರಾಂ 400 ರುಪಾಯಿ ಕಡಿಮೆ

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 04: 46,510-47,510 (10 ರುಪಾಯಿ ಏರಿಕೆ)

ಜುಲೈ 03: 46,500-47,500

ಜುಲೈ 02: 46,540-47,540

ಜುಲೈ 01: 47,650-48,650

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 04: 47,110-48,310 (40 ರುಪಾಯಿ ಇಳಿಕೆ)

ಜುಲೈ 03: 47,150-48,350

ಜುಲೈ 02: 47,150-48,350

ಜುಲೈ 01: 47,550-48,750

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 04: 46,330-48,330 (40 ರುಪಾಯಿ ಇಳಿಕೆ)

ಜುಲೈ 03: 46,370-48,370

ಜುಲೈ 02: 46,660-48,660

ಜುಲೈ 01: 46,980-48,980

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 4th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X