ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಭಾರೀ ಏರಿಕೆ: ಆಗಸ್ಟ್‌ 05ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಆಗಸ್ಟ್‌ 05: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತಷ್ಟು ಎತ್ತರಕ್ಕೆ ಜಿಗಿದಿದೆ. ಬುಧವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 950 ರೂಪಾಯಿ ಏರಿಕೆಗೊಂಡು 53,500 ರೂಪಾಯಿಗೆ ಏರಿಕೆಗೊಂಡಿದೆ. ಶುದ್ಧ ಚಿನ್ನ 10 ಗ್ರಾಂ 54,700 ರೂಪಾಯಿಗೆ ಜಿಗಿದಿದೆ. ಬೆಳ್ಳಿ ಬೆಲೆಯು ಕೆಜಿಗೆ 6,450 ರೂಪಾಯಿ ಹೆಚ್ಚಾಗಿ 71,500 ರೂಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 05: 51,800-56,500 (970 ರೂಪಾಯಿ ಏರಿಕೆ)

ಆಗಸ್ಟ್‌ 04: 50,900-55,530

ಆಗಸ್ಟ್‌ 03: 50,760-55,370

ಆಗಸ್ಟ್‌ 02: 50,660-55,260

ಚಿನ್ನದ ಖರೀದಿ ಮತ್ತಷ್ಟು ದುಬಾರಿ: ಆಗಸ್ಟ್ 04 ರ ದರ ಹೀಗಿದೆಚಿನ್ನದ ಖರೀದಿ ಮತ್ತಷ್ಟು ದುಬಾರಿ: ಆಗಸ್ಟ್ 04 ರ ದರ ಹೀಗಿದೆ

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್ 05: 53,500-54,700 (950 ರೂಪಾಯಿ ಏರಿಕೆ)

ಆಗಸ್ಟ್‌ 04: 52,550-53,750

ಆಗಸ್ಟ್‌ 03: 52,450-53,650

ಆಗಸ್ಟ್‌ 02: 52,260-53,460

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 05: 53,010-57,820 (1010 ರೂಪಾಯಿ ಏರಿಕೆ)

ಆಗಸ್ಟ್‌ 04: 52,080-56,810

ಆಗಸ್ಟ್‌ 03: 51,880-56,590

ಆಗಸ್ಟ್‌ 02: 51,790-56,500

ಏರುತ್ತಲೇ ಸಾಗಿದ ಚಿನ್ನದ ಬೆಲೆ: ಆಗಸ್ಟ್‌ 03 ರ ದರ ಹೀಗಿದೆಏರುತ್ತಲೇ ಸಾಗಿದ ಚಿನ್ನದ ಬೆಲೆ: ಆಗಸ್ಟ್‌ 03 ರ ದರ ಹೀಗಿದೆ

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 05: 53,400-54,400 (1100 ರೂಪಾಯಿ ಏರಿಕೆ)

ಆಗಸ್ಟ್‌ 04: 52,300-53,300

ಆಗಸ್ಟ್‌ 03: 52,400-53,400

ಆಗಸ್ಟ್‌ 02: 52,500-53,500

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 05: 53,500-54,700 (950 ರೂಪಾಯಿ ಏರಿಕೆ)

ಆಗಸ್ಟ್‌ 04: 52,550-53,750

ಆಗಸ್ಟ್‌ 03: 52,450-53,650

ಆಗಸ್ಟ್‌ 02: 52,260-53,460

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್ 05: 53,200-55,950 (1000 ರೂಪಾಯಿ ಏರಿಕೆ)

ಆಗಸ್ಟ್‌ 04: 52,200-54,950

ಆಗಸ್ಟ್‌ 03: 52,200-54,290

ಆಗಸ್ಟ್‌ 02: 52,260-55,010

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 5th August 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X