• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರಿನಲ್ಲಿ 50,000 ಗಡಿದಾಟಿದ ಶುದ್ಧ ಚಿನ್ನದ ಬೆಲೆ:ಜುಲೈ 8ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಜುಲೈ 8: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಬುಧವಾರ 22 ಕ್ಯಾರೆಟ್ ಚಿನ್ನ 250 ರುಪಾಯಿ ಏರಿಕೆಗೊಂಡು 47,500 ರುಪಾಯಿಗೆ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 48,700 ರುಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 820 ರುಪಾಯಿ ಹೆಚ್ಚಳವಾಗಿ 50 ಸಾವಿರ ಗಡಿದಾಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜುಲೈ 08: 46,000-50,160 (300 ರುಪಾಯಿ ಏರಿಕೆ)

ಜುಲೈ 07: 45,700-49,850

ಜುಲೈ 06: 45,350-49,450

ಜುಲೈ 05: 45,660-49,760

30 ಕೆಜಿ ಚಿನ್ನದ ಸ್ಮಗ್ಲರ್ ಸ್ವಪ್ನಾಗೂ ಸಿಎಂ ಕಚೇರಿಗೂ ಏನಿದು ನಂಟು?30 ಕೆಜಿ ಚಿನ್ನದ ಸ್ಮಗ್ಲರ್ ಸ್ವಪ್ನಾಗೂ ಸಿಎಂ ಕಚೇರಿಗೂ ಏನಿದು ನಂಟು?

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜುಲೈ 08: 47,500-48,700 (250 ರುಪಾಯಿ ಏರಿಕೆ)

ಜುಲೈ 07: 47,250-48,450

ಜುಲೈ 06: 46,900-48,100

ಜುಲೈ 05: 47,120-48,320

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜುಲೈ 08: 46,780-50,990 (370 ರುಪಾಯಿ ಏರಿಕೆ)

ಜುಲೈ 07: 46,410-50,620

ಜುಲೈ 06: 46,100-50,710

ಜುಲೈ 05: 46,240-50,850

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜುಲೈ 08: 46,600-47,600 (20 ರುಪಾಯಿ ಇಳಿಕೆ)

ಜುಲೈ 07: 46,620-47,620

ಜುಲೈ 06: 46,950-47,950

ಜುಲೈ 05: 46,460-47,460

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜುಲೈ 08: 47,500-48,700 (250 ರುಪಾಯಿ ಏರಿಕೆ)

ಜುಲೈ 07: 47,250-48,450

ಜುಲೈ 06: 46,900-48,100

ಜುಲೈ 05: 47,120-48,320

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜುಲೈ 08: 46,900-48,880 (280 ರುಪಾಯಿ ಏರಿಕೆ)

ಜುಲೈ 07: 46,620-48,600

ಜುಲೈ 06: 46,280-48,280

ಜುಲೈ 05: 46,340-48,340

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 8th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X