ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಎಫೆಕ್ಟ್‌: ಉಬರ್‌ನ ಮುಂಬೈ ಕಚೇರಿ ಶಾಶ್ವತವಾಗಿ ಬಂದ್

|
Google Oneindia Kannada News

ನವದೆಹಲಿ, ಜುಲೈ 4: ಮೇ ತಿಂಗಳಲ್ಲಿ ಭಾರತದಲ್ಲಿ ಸುಮಾರು ನಾಲ್ಕನೇ ಒಂದು ಭಾಗದಷ್ಟು ಸಿಬ್ಬಂದಿಯನ್ನು (600 ಉದ್ಯೋಗಿಗಳು) ವಜಾಗೊಳಿಸಿದ ನಂತರ, ಬಾಡಿಗೆ ವಾಹನ ಸೇವೆ ನೀಡುವ ಉಬರ್ ತನ್ನ ಮುಂಬೈ ಕಚೇರಿಯನ್ನು ಮುಚ್ಚಿದೆ ಎಂದು ಈ ಕುರಿತು ತಿಳಿದಿರುವ ಹೆಸರಿಸಬಾರದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

Recommended Video

Corona Updates : ಒಂದೇ ದಿನದಲ್ಲಿ 22 ಸಾವಿರಕ್ಕೂ ಅಧಿಕ ಪ್ರಕರಣ | Oneindia Kannada

ಉಬರ್ ಮುಂಬೈ ಉದ್ಯೋಗಿಗಳು ಡಿಸೆಂಬರ್ ವರೆಗೆ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗಿದ್ದು, ಮುಂದಿನ ವರ್ಷ ನೌಕರರನ್ನು ಮುಂಬೈನ ಮತ್ತೊಂದು ಕಚೇರಿಗೆ ಸ್ಥಳಾಂತರಿಸಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಮತ್ತೆ ಉದ್ಯೋಗ ಕಡಿತದ ಘೋಷಣೆ ಮಾಡಿದ ಊಬರ್ಮತ್ತೆ ಉದ್ಯೋಗ ಕಡಿತದ ಘೋಷಣೆ ಮಾಡಿದ ಊಬರ್

ಉಬರ್ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು ಆದರೆ ಇದು "ಮುಂಬೈನಲ್ಲಿರುವ ಎಲ್ಲಾ ಸವಾರರಿಗೆ ಉನ್ನತ ಮಟ್ಟದ ಸೇವೆಯನ್ನು" ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದರು.

Covid-19 Impact:Uber Shuts Down Mumbai Office Permanently

ರೈಡ್-ಹೇಲಿಂಗ್ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸುಮಾರು 6,700 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವ ನಿರ್ಧಾರಕ್ಕೆ ಬಂದ ಒಂದು ತಿಂಗಳ ನಂತರ ಉಬರ್‌ನ ಮುಂಬೈ ಕಚೇರಿ ಮುಚ್ಚುವಿಕೆಗೆ ಮುಂದಾಗಿದೆ. ಭಾರತದಲ್ಲಿ ಸುಮಾರು 600 ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ.

English summary
Covid-19 Impact ride-hailing firm Uber has shut down its Mumbai office Permanently, said a person aware of the development asking not to be named.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X