ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಕುಸಿತ ಕಳೆದ 70 ವರ್ಷಗಳಲ್ಲೇ ಕಂಡಿಲ್ಲ: ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್

|
Google Oneindia Kannada News

ನವದೆಹಲಿ, ಆಗಸ್ಟ್ 23: ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಬಗ್ಗೆ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ನೀಡಿರುವ ಹೇಳಿಕೆ ಚರ್ಚೆಗೀಡು ಮಾಡಿದೆ.

ದೇಶದಲ್ಲಿ ಆರ್ಥಿಕ ಕುಸಿತ ಪರಿಸ್ಥಿತಿ ಈ ಹಿಂದೆ ಕಂಡು ಬಂದಿರಲಿಲ್ಲ, ಇಡೀ ಆರ್ಥಿಕ ವಲಯ ಮಂಕಾಗಿದ್ದು, ಕಳೆದ 70 ವರ್ಷಗಳಲ್ಲಿ ನಾವು ಇಂಥ ದ್ರವ್ಯತೆ (liquidity) ಪರಿಸ್ಥಿತಿಯನ್ನು ಎದುರಿಸಿಲ್ಲ ಎಂದಿದ್ದಾರೆ.

ನೀತಿ ಆಯೋಗದ ಉಪಾಧ್ಯಕ್ಷರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರನೀತಿ ಆಯೋಗದ ಉಪಾಧ್ಯಕ್ಷರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

ಕೇಂದ್ರ ಸರಕಾರವು ಖಾಸಗಿ ವಲಯದ ಆತಂಕವನ್ನು ಹೋಗಲಾಡಿಸಲು ಕ್ರಮ ಕೈಗೊಂಡಿಲ್ಲ, ಹಣಕಾಸು ಕ್ಷೇತ್ರದಲ್ಲಿ ಸಮಸ್ಯೆಯಿದೆ ಎಂಬುದನ್ನು ಗುರುತಿಸಿವೆ, ದೇಶದ ಆರ್ಥಿಕತೆಯು ಕಳೆದ ಐದು ವರ್ಷಗಳಲ್ಲಿ ಅತ್ಯಂತ ಕೆಟ್ಟ ಬೆಳವಣಿಗೆಯನ್ನು ಎದುರಿಸುತ್ತಿವೆ.

Unprecedented Situation for Govt in 70 Years: NITI Aayog Sounds Alarm on Economic Slowdown

Recommended Video

ಮುಖ್ಯಮಂತ್ರಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ | Siddaramaiah

ದ್ರವ್ಯತೆ ಪರಿಸ್ಥಿತಿಯ ಕೇವಲ ಸರಕಾರ ಹಾಗೂ ಖಾಸಗಿ ವಲಯದಲ್ಲಿ ಮಾತ್ರವಲ್ಲ, ಖಾಸಗಿ ವಲಯದೊಳಗೆ ಬೇರೆ ಯಾರಿಗೂ ಸಾಲ ನೀಡಲು ಯಾರೂ ಬಯಸುವುದಿಲ್ಲ, ಅರ್ ಬಿ ಐ ರೆಪೋದರ ಸತತ ನಾಲ್ಕು ಬರಿ ಇಳಿಸಿದೆ, ಗ್ರಾಹಕರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಆರ್ ಬಿಐ ಕರೆ ನೀಡಿದೆ. ಬ್ಯಾಂಕೇತರ ಆರ್ಥಿಕ ಕೇಂದ್ರ (NBFC) ಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೂ ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.

English summary
Niti Aayog Vice-Chairman Rajiv Kumar has described the current economic slowdown as an "unprecedented situation that India has not faced in the last 70 years".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X