ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ, ಸಿಹಿ ಹಂಚುವಂತೆ ಪ್ರತಾಪ್ ಸಿಂಹ ಟ್ವೀಟ್

By Manjunatha
|
Google Oneindia Kannada News

Recommended Video

ಗುಜರಾತ್ ಚುನಾವಣ ಫಲಿತಾಂಶ, ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ | Oneindia Kannada

ಮೈಸೂರು, ಡಿಸೆಂಬರ್ 18: ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ ಕೂಡಲೇ ರಾಜ್ಯದ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭ ಮಾಡಿದ್ದಾರೆ.

ಗುಜರಾತ್ ನಲ್ಲಿ ಬಿಜೆಪಿಗೆ ಮೊದಲ ಗೆಲುವುಗುಜರಾತ್ ನಲ್ಲಿ ಬಿಜೆಪಿಗೆ ಮೊದಲ ಗೆಲುವು

ಮಹಿಳೆಯರು, ಪುರುಷರು ಬಿಜೆಪಿ ಬಾವುಟಗಳೊಂದಿಗೆ ಮೈಸೂರಿನಲ್ಲಿ ರಸ್ತೆಗೆ ಇಳಿದು ಕುಣಿದು, ಬಿಜೆಪಿ ಪರ ಘೋಷಣೆ ಕೂಗುತ್ತಿದ್ದಾರೆ.

BJP workers started celebration in Mysore

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡುವ ಮೂಲಕ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲ ಪ್ರಮುಖ ನಗರ, ತಾಲ್ಲೂಕು ಕೇಂದ್ರಗಳಲ್ಲಿ ಪಟಾಕಿ ಹೊಡೆಯಿರಿ, ಸಿಹಿ ಹಂಚಿ ಸಂಭ್ರಮಿಸಿರಿ, 22 ವರ್ಷಗಳ ನಂತರವೂ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಾಗಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬೆಳಗಾವಿಯಲ್ಲೂ ಸಂಭ್ರಮ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಬೆಳಗಾವಿ ಕಮಲ ಪಡೆಯಲ್ಲಿ ಸಂಭ್ರಮ ಪ್ರಾರಂಭವಾಗಿದೆ.

ಬಿಜೆಪಿ ದಕ್ಷಿಣ ಮತಕ್ಷೇತ್ರದ ಕಚೇರಿ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬಣ್ಣದ ಹೊಳಿ ಆಡಿ ಡೋಲು ಭಾರಿಸಿ, ಕುಣಿದು ಘೋಷಣೆ ಕೂಗಿ ಸಂಭ್ರಮ ಆಚರಿಸಿದ್ದಾರೆ.

English summary
BJP gain lead 100 plus seats in Gujarat assembly elections. BJP party workers started celebration in Mysore, MP Pratap simha tweeted and said burn crackers, distribute sweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X