ಕೊಳ್ಳೇಗಾಲ: ಶಾಸಕ ಎನ್. ಮಹೇಶ್‌ ಆರೋಗ್ಯದಲ್ಲಿ ಚೇತರಿಕೆ, ಮೈಸೂರಿನ ವೈದ್ಯರಿಂದ ಮಾಹಿತಿ

ಮೈಸೂರು, ಮಾರ್ಚ್, 12: ಕೊಳ್ಳೇಗಾಲದ ಬಿಜೆಪಿ ಶಾಸಕ ಎನ್. ಮಹೇಶ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಳ್ಳೇಗಾಲದ ಬಿಜೆಪಿ ಶಾಸಕ ಎನ್. ಮಹೇಶ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ಬಳಿಕ‌ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಎನ್. ಮಹೇಶ್ ಅವರಿಗೆ ಕೆಲ ಕಾಲ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು ಮನೆಗೆ ತೆರಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

Kollegala: Recovery in N. Mahesh health condition

ಈ ಬಗ್ಗೆ ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿ, ನಮ್ಮ ತಂದೆ ಆರೋಗ್ಯವಾಗಿ ಇದ್ದಾರೆ. ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಆಗ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದೆವು. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ವೈದ್ಯ ಆ್ಯಂಜಿಯೋಗ್ರಾಮ್ ಹೇಳಿದ್ದಾರೆ. ಹಾಗೆಯೇ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+