ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

|
Google Oneindia Kannada News

ಚಾಮರಾಜನಗರ, ಜನವರಿ 12: ಚಾಮರಾಜನಗರದ ಯಡಬೆಟ್ಟ ಬಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಇದೀಗ ಮತ್ತೆ ಪ್ರತ್ಯಕ್ಷವಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ಪುನಃ ಚಿರತೆ ಕಾಣಿಸಿಕೊಂಡಿರುವುದು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬಳ್ಳೆ ಸಾಕಾನೆ ಶಿಬಿರಕ್ಕೆ ಬರಲಿರುವ ಅತಿಥಿ ಯಾರು?ಬಳ್ಳೆ ಸಾಕಾನೆ ಶಿಬಿರಕ್ಕೆ ಬರಲಿರುವ ಅತಿಥಿ ಯಾರು?

ಕೆಲ ದಿನಗಳ ಹಿಂದೆ ವಸತಿ ಗೃಹದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈಗ ಮತ್ತೆ ಸೋಮವಾರ ತಡರಾತ್ರಿಯಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಚಿರತೆ ಕಂಡುಬಂದಿದೆ.

Chamarajanagar: Leopard Appeared Again At Government Medical College Campus

ಕಿಟಕಿಯ ಮೂಲಕ ಒಳ ನುಗ್ಗಲು ಚಿರತೆ ಪ್ರಯತ್ನಿಸಿದ್ದು, ಕಾಲೇಜು ವಿದ್ಯಾರ್ಥಿಯ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ. ಚಿರತೆ ಆಹಾರ ಹುಡುಕಿಕೊಂಡು ಬರುತ್ತಿದೆ ಎನ್ನಲಾಗಿದ್ದು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ವೈದ್ಯಕೀಯ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

English summary
The leopard, which was appeared two days ago at the Government Medical College Hostel in Chamarajanagar, is now appeare again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X