ಹನೂರಿನಲ್ಲಿ ಅಪ್ಪ ಕಾಂಗ್ರೆಸ್ ಅಭ್ಯರ್ಥಿ, ಮಗ ಪಕ್ಷೇತರನಾಗಿ ನಾಮಪತ್ರ ಸಲ್ಲಿಕೆ

ಚಾಮರಾಜನಗರ, ಏಪ್ರಿಲ್‌, 17: ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ನರೇಂದ್ರ ಅವರು ಇತ್ತೀಚೆಗಷ್ಟೇ ನಾಮಪತ್ರ ಸಲ್ಲಿಸಲಿದ್ದರು. ಇದೀಗ ಅವರ ಮಗ ನವನೀತ್ ಗೌಡ ಸೋಮವಾರ ಪಕ್ಷೇತರನಾಗಿ ನಾಮಪತ್ರ ಸಲ್ಲಿಸುವ ಮೂಲಕ ಎದುರಾಳಿಗಳ ತಲೆಗೆ ಹುಳು ಬಿಟ್ಟಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಅಪ್ಪ ಮೂರು ಬಾರಿ ಎಂಎಲ್ಎ ಆಗಿದ್ದು, ಇದೀಗ ನಾಲ್ಕನೇ ಬಾರಿಗೆ ಕಣಕ್ಕಿಳಿಯುತ್ತಿದ್ದಾರೆ. ಮತ್ತೊಂದೆಡೆ ಮಗ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ನರೇಂದ್ರ ಪರ ಮಗ ನವನೀತ್ ಬೆಟ್ಟಗುಡ್ಡ ಹತ್ತಿಳಿದು ಪ್ರಚಾರ ನಡೆಸಿದ್ದು, ತಮ್ಮ ಕುಟುಂಬದ ಮತ ಬ್ಯಾಂಕ್ ಬೇರೆಯವರ ಪಾಲಾಗದಂತೆ ಎಚ್ಚರ ವಹಿಸಿದ್ದಾರೆ.

Nomination Submission by Congress candidate R.Narendra and Navneet of independent party in hanur

ಈ ನಡುವೆ ಆರ್.ನರೇಂದ್ರ ಅವರ ಮಗ ನವನೀತ್ ಗೌಡ ಕೂಡ ಪಕ್ಷೇತರನಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಮಗನಿಗೆ ನಾಮಪತ್ರ ಸಲ್ಲಿಕೆ ಮಾಡುವ ಚುನಾವಣೆಯ ಪಾಠವನ್ನು ಎಂಎಲ್ಎ ನರೇಂದ್ರ ಧಾರೆ ಎರೆದಂತೆ ಆಗಿದೆ. ಅಲ್ಲದೆ ಬೇರೆ ಏನು ರಣನೀತಿ ಇದೆಯೋ ಅನ್ನುವುದು ಸದ್ಯಕ್ಕಂತೂ ತಿಳಿಯದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+