ಮಲೈ ಮಹದೇಶ್ವರಕ್ಕೆ ಎಸ್.ಎಂ.ಕೃಷ್ಣ ಭೇಟಿ

By: ಚಾಮರಾಜನಗರ ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಮಾರ್ಚ್ 13: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಭೇಟಿ ನೀಡಿದರು.

S M Krishna visits Malai Mahadeshwar temple with wife

ತಮ್ಮ ಮನೆ ದೇವರಾದ ಮಹದೇಶ್ವರನ ದರ್ಶನ ಪಡೆದ ಎಸ್.ಎಂ.ಕೃಷ್ಣ ದಂಪತಿ ವಿಷೇಷ ಪೂಜೆ ಸಲ್ಲಿಸಿದರು.[ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ]

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 15 ರಂದು ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿಯನ್ನು ಸೇರಲಿದ್ದೇನೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
S M Krishna former chief minister of Krnataka, visits Malai Mahadeshwar temple in Chamarajanagar today with his wife.
Please Wait while comments are loading...