ಬಂಡಿಗೆರೆ: ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ
ಚಾಮರಾಜನಗರ,
ಫೆಬ್ರವರಿ, 08: ಇಂದು (ಫೆಬ್ರವರಿ 08) ಬೆಳಗ್ಗೆ 10 ಗಂಟೆ ಸುಮಾರಿಗೆ ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಅಂಗನವಾಡಿ
ಮೇಲ್ಛಾವಣಿ ಕುಸಿತದಿಂದ ಬಂಡಿಗೆರೆ ಗ್ರಾಮದ ಅಶೋಕ್, ಲಂಕೇಶ್, ಅರ್ಜುನ್, ಜ್ಯೋತಿ ಎನ್ನುವ ಮಕ್ಕಳಿಹೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. id='are-slot-2' class='oiad oi-axt oiadv'>












Click it and Unblock the Notifications