ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ಗೆ ಕೊರೊನಾ ಸೋಂಕು
ಚಂಡೀಗಢ, ಆಗಸ್ಟ್ 24: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
Recommended Video
ಈ ಕುರಿತು ಟ್ವೀಟ್ ಮಾಡಿರುವ ಅವರು' ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಆಸ್ಪತ್ರೆಗೆ ತೆರಳಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ, ಹಾಗೆಯೇ ನನ್ನೊಂದಿಗೆ ಹತ್ತಿರದ ಸಂಪರ್ಕ ಹೊಂದಿರುವವರು ಕ್ವಾರಂಟೈನ್ ಆಗಿ ಎಂದು ಹೇಳಿದ್ದಾರೆ'.
ಮನೋಹರ್ ಲಾಲ್ ಅವರಿಗೆ ಗುರುವಾರ ನಡೆಸಿದ ಕೊವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು, ಆದರೆ ಮುಂಜಾಗ್ರತಾ ಕ್ರಮವಾಗಿ ಅವರು ಮೂರು ದಿನಗಳು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿಕೊಂಡಿದ್ದರು.

ಹರ್ಯಾಣದ ವಿಧಾನಸಭೆ ಸ್ಪೀಕರ್ ಜ್ಞಾನ ಚಂದ್ ಗುಪ್ತ ಹಾಗೂ ಇಬ್ಬರು ಬಿಜೆಪಿ ಎಂಎಲ್ಎ ಗಳಿಗೂ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ. ಮುಂಗಾರು ಅಧಿವೇಶನ ಶುರುವಾಗಲು ಎರಡು ದಿನಗಳು ಬಾಕಿ ಇರುವಾಗ ಮುಖ್ಯಮಂತ್ರಿ ಹಾಗೂ ಸ್ಪೀಕರ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿದೆ.
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ದೆಹಲಿಯಲ್ಲಿ ಆರು ದಿನಗಳ ಹಿಂದೆ ನಡೆದ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಗಜೇಂದ್ರ ಸಿಂಗ್ ಅವರಿಗೂ ಸೋಂಕು ದೃಢಪಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications