• search
 • Live TV
ಚಂಡೀಗಢ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹರ್ಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾಗೆ ಕೊರೊನಾ ಸೋಂಕು ದೃಢ

|

ಚಂಡೀಗಢ, ಅಕ್ಟೋಬರ್ 06: ಹರ್ಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಖುದ್ದಾಗಿ ಅವರೇ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚೌಟಾಲಾ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.

ಲೋಕಸಭಾ ಸದಸ್ಯ ಡಿಕೆ ಸುರೇಶ್‌ಗೆ ಕೊರೊನಾ ಸೋಂಕು

ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ನಾನು ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆ ಮೇರೆಗೆ ಗೃಹಬಂಧನದಲ್ಲಿರಲಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಜೊತೆ ಯಾರ್ಯಾರು ಸಂಪರ್ಕದಲ್ಲಿದ್ದೀರೋ ಅವರೆಲ್ಲರೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿ ಟ್ವಿಟ್ಟರ್‌ನಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬರುವವರೆಗೂ ಕೂಡ ಯಾವುದೇ ಲಕ್ಷಣಗಳಿರಲಿಲ್ಲ. ವರದಿ ಪಾಸಿಟಿವ್ ಬಂದ ಬಳಿಕ ತೀವ್ರ ನಿಗಾದಲ್ಲಿರಿಸಲಾಗಿದೆ.

   DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada

   ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆಲವು ಕ್ಯಾಬಿನೆಟ್ ಸಚಿವರು, ಸ್ಪೀಕರ್ ಗ್ಯಾನ್ ಚಂದ್ ಗುಪ್ತಾಗೂ ಕೊರೊನಾ ಸೋಂಕು ತಗುಲಿದೆ.

   English summary
   Deputy Chief Minister of Haryana and Jannayak Janata Party leader Dushyant Chautala on Tuesday announced on social media that he has tested positive for Covd-19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X