ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನಲ್ಲಿ ತರಬೇತಿ ಹಂತದಲ್ಲಿದ್ದ ಮಿಗ್-29 ಯುದ್ಧ ವಿಮಾನ ಪತನ

|
Google Oneindia Kannada News

ಚಂಡೀಗಢ, ಮೇ 8: ಭಾರತೀಯ ವಾಯು ಸೇನೆಯ ತರಬೇತಿ ಹಂತದಲ್ಲಿದ್ದ ಮಿಗ್-29 ಯುದ್ಧ ವಿಮಾನ ಪಂಜಾಬ್‌ನಲ್ಲಿ ಇಂದು ಪತನಗೊಂಡಿದೆ.

ನಿರ್ಜನ ಪ್ರದೇಶದಲ್ಲಿ ವಿಮಾನಪತನವಾಗಿದ್ದರಿಂದ ಹೆಚ್ಚಿನ ಸಾವು-ನೋವು ಸಂಭವಿಸಿಲ್ಲ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ಪೈಲಟ್ ರನ್ನು ರಕ್ಷಿಸಿದ್ದಾರೆ. ಅಂತೆಯೇ ವಾಯುಸೇನೆಯ ಉನ್ನತಾಧಿಕಾರಿಗಳು ಕೂಡ ಅಪಘಾತ ಸ್ಥಳಕ್ಕೆ ಆಗಮಿಸುತ್ತಿದ್ದು, ಅಪಘಾತ ಮಾಹಿತಿ ಪಡೆಯಲಿದ್ದಾರೆ.

Breaking: ಪಾಕಿಸ್ತಾನ: 100 ಮಂದಿ ಪ್ರಯಾಣಿಕರಿದ್ದ ಪಿಐಎ ವಿಮಾನ ಪತನBreaking: ಪಾಕಿಸ್ತಾನ: 100 ಮಂದಿ ಪ್ರಯಾಣಿಕರಿದ್ದ ಪಿಐಎ ವಿಮಾನ ಪತನ

ಪಂಜಾಬ್ ನ ನವಾನ್ ಶಹರ್ ನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಯುದ್ಧ ವಿಮಾನ ಪತನಕ್ಕೂ ಮುನ್ನ ಪೈಲಟ್ ಪ್ಯಾರಾಚೂಟ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

A MiG-29 Fighter Aircraft Crashed Today Near Hoshiarpur District Of Punjab

ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರಬಹುದು ಎಂದು ಹೇಳಲಾಗುತ್ತಿದೆ.

English summary
One MiG-29 aircraft airborne on a training mission from an Air Force base near Jalandhar met with an accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X