ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 26: ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ಲಸಿಕೆಯ ಮೊದಲ ಡೋಸ್ ಅನ್ನು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ತಯಾರಿಸಲಾಗುತ್ತಿದೆ.ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ 0.5 ಎಂಎಲ್‌ನಷ್ಟು ಡೋಸೇಜ್ ನೀಡಲಾಗಿದೆ. ಇಬ್ಬರು ಮಹಿಳೆಯರು 57 ಮತ್ತು 26 ವರ್ಷದವರಾಗಿದ್ದಾರೆ, ಪುರುಷ 33 ವರ್ಷದವರಿದ್ದಾರೆ.

ಲಸಿಕೆ ಅಭಿವೃದ್ಧಿ, ಉತ್ಪಾದನೆ ವೆಚ್ಚಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಸೂಚಿ ಲಸಿಕೆ ಅಭಿವೃದ್ಧಿ, ಉತ್ಪಾದನೆ ವೆಚ್ಚಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಸೂಚಿ

ಮುಂಬೈನಲ್ಲಿ ಸರ್ಕಾರ ನಡೆಸುತ್ತಿರುವ ಕೆಇಎಂ ಆಸ್ಪತ್ರೆಯಲ್ಲಿ ಕೂಡ ಮೊದಲ ಡೋಸ್ ನೀಡಲಾಗಿದೆ. ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೊರೊನಾ ಲಸಿಕೆಯ ಪ್ರಯೋಗ ಮಾನವನ ಮೇಲೆಪ್ರಯೋಗ ನಡೆಯುತ್ತಿದೆ ಎಂದು ವೈದ್ಯ ಹೇಮಂತ್ ದೇಶಮುಖ್ ತಿಳಿಸಿದ್ದಾರೆ.

Oxford Covid-19 Vaccine Trials Begin At PGI Chandigarh

ಪಿಜಿಎಂಆರ್ ಚಂಡೀಗಢದಲ್ಲಿ ಲಸಿಕೆಯ ಎರಡನೇ ಹಂತದ ಪ್ರಯೋಗ ನಡೆದಿದ್ದು, 26 ದಿನಗಳ ಕಾಲ ರೋಗಿಗಳ ಮೇಲೆ ನಿಗಾ ಇಡಲಾಗುತ್ತದೆ. ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ಅವರ ರಕ್ತದ ಮಾದರಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, 6 ತಿಂಗಳ ಕಾಲ ಅವರ ಮೇಲೆ ನಿಗಾ ಇಡಲಾಗುತ್ತದೆ.

Recommended Video

China - Pakistan ಒಟ್ಟಿಗೆ ಬಂದ್ರು ನಾವ್ Ready to Fight | Oneindia Kannada

ಆಕ್ಸ್‌ ಆಸ್ಟ್ರಾಜೆನೆಕಾ ಕಣ್ಣುಗುಡ್ಡೆಗಳಿಗೆ ಹಾನಿಯುಂಟು ಮಾಡಿತ್ತು, ಭಾರತ ಮತ್ತು ಯುಕೆಯನ್ನು ಪ್ರಯೋಗವನ್ನು ತಡೆಹಿಡಿಯಲಾಗಿದೆ.

English summary
Phase 2 trials of one of the candidates that have proven extremely promising in the fight against COVID-19 have now begun at The Post Graduate Institute of Medical Education and Research (PGIMER), Chandigarh, news agency IANS has reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X