ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್ ಖಾತೆ ಮತ್ತೆ ಹ್ಯಾಕ್
ಚೆನ್ನೈ, ಜುಲೈ 20: ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ ಅವರ ಟ್ವಿಟ್ಟರ್ ಖಾತೆ ಒಮ್ಮೆ ಹ್ಯಾಕ್ ಆಗಿತ್ತು, ಇದೀಗ ಎರಡನೇ ಬಾರಿಗೆ ಮತ್ತೆ ಹ್ಯಾಕ್ ಆಗಿದೆ ಎಂದು ತಿಳಿದುಬಂದಿದೆ.
ಈ ಬಾರಿ ಖುಷ್ಬೂ ಟ್ವಿಟ್ಟರ್ ಅಕೌಂಟ್ ಹ್ಯಾಕ್ ಮಾಡಲಾಗಿದ್ದು, ಅದರ ಜತೆಗೆ ಅಕೌಂಟ್ ಹೆಸರು ಹಾಗೂ ಕವರ್ ಪೇಜ್ ಎರಡನ್ನೂ ಬದಲಾಯಿಸಲಾಗಿದೆ. ಈ ಹಿಂದೆ ತಮ್ಮ ಟ್ವಿಟ್ಟರ್ ಖಾತೆ ಹ್ಯಾಕ್ ಆದ ಸಮಯದಲ್ಲೂ ಕೂಡ ಅವರು ತಮ್ಮ ಅಭಿಮಾನಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದರು.
ಕವರ್ ಫೋಟೊ ಬದಲಾಯಿಸಿರುವ ಜತೆಗೆ ಈ ಹಿಂದೆ ಖುಷ್ಬೂ ಮಾಡಿದ್ದ ಎಲ್ಲಾ ಟ್ವೀಟ್ಗಳನ್ನು ಅಳಿಸಲಾಗಿದೆ. ಖುಷ್ಬೂ ಅವರು ರಾಜಕೀಯಕ್ಕೆ ಕಾಲಿಟ್ಟಾಗಿನಿಂದ ಯಾವ ಚಿತ್ರದಲ್ಲೂ ನಟಿಸಿರಲಿಲ್ಲ, ರಜನೀಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ಅವರು 2020ರ ಅಕ್ಟೋಬರ್ ತಿಂಗಳಿನಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರು ತಮಿಳುನಾಡಿನ ಥೌಂಸೆಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ 32,000 ಮತಗಳಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications