ಚೆನ್ನೈ, ಜನವರಿ 31: ಪುದುಚೆರಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುದುಚೆರಿಯ ಕಿರುಮಾಮ್& zwnj ಪಕ್ಕಮ್ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.