ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking: ಪುದುಚೆರಿಯಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು
ಚೆನ್ನೈ, ಜನವರಿ 31: ಪುದುಚೆರಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುದುಚೆರಿಯ ಕಿರುಮಾಮ್ಪಕ್ಕಮ್ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Comments
English summary
One killed in a crude bomb explosion in Kirumampakkam village of Puducherry.