ಐಐಟಿ ಮದ್ರಾಸ್ ಅತಿಥಿ ಉಪನ್ಯಾಸಕ ಶವವಾಗಿ ಪತ್ತೆ

ಚೆನೈ, ಜುಲೈ 02: ಪ್ರತಿಷ್ಠಿತ ಇಂಜಿನಿಯರಿಂಗ್ ವಿದ್ಯಾಸಂಸ್ಥೆ ಐಐಟಿ ಮದ್ರಾಸ್‌ನ ಅತಿಥಿ ಉಪನ್ಯಾಸಕ ಕಮ್ ಸಂಶೋಧನಾ ವಿದ್ವಾಂಸರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಗುರುವಾರ ತಡರಾತ್ರಿ ವೇಳೆ 20 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಐಐಟಿ ಮದ್ರಾಸ್ ಕಟ್ಟಡದ ಬಳಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಕಂಡು ಬಂದಿದೆ. ಶುಕ್ರವಾರ ಬೆಳಗ್ಗೆ ಪೊಲೀಸರು ಶವದ ಗುರುತು ಪತ್ತೆ ಹಚ್ಚಿದ್ದಾರೆ.

''ಮೃತ ವ್ಯಕ್ತಿಯನ್ನು ಕೇರಳ ಮೂಲದ ಸಂಶೋಧನಾ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಪೇಟ್ ಆಸ್ಪತ್ರೆಗೆ ಕಳಿಸಲಾಗಿದ್ದು, ಅಟ್ಸಾಪಿ ವರದಿ ನಂತರ ಹೆಚ್ಚಿನ ವಿವರ ತಿಳಿಯಲಿದೆ,'' ಎಂದು ಕೊಟ್ಟುರ್ ಪುರಂ ಪೊಲೀಸರು ತಿಳಿಸಿದ್ದಾರೆ.

Guest Lecturer Found Dead at IIT Madras Campus in Chennai

ಘಟನಾ ಸ್ಥಳವನ್ನು ಪರಿಶೀಲಿಸಿರುವ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+