Breaking: ಸೇಲಂನಲ್ಲಿ ಭೀಕರ ಬಸ್ ಅಪಘಾತ- ವಿಡಿಯೋ ವೈರಲ್

ಸೇಲಂ ಮೇ 18: ಮಂಗಳವಾರ ಸಂಜೆ ಸೇಲಂ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್‌ಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಂತ್ರಸ್ತರನ್ನು ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಎರಡು ಖಾಸಗಿ ಬಸ್‌ಗಳಲ್ಲಿ ಒಂದರೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಈ ಭಯಾನಕ ವಿಡಿಯೋ ಇದೀಗ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಕ್ಕಿಯ ತೀವ್ರತೆಯು ಎಷ್ಟು ತೀವ್ರವಾಗಿದೆಯೆಂದರೆ, ಡಿಕ್ಕಿಯ ನಂತರ ಬಸ್ ಚಾಲಕ ಡ್ರೈವಿಂಗ್ ಸೀಟಿನಿಂದ ಹೊರಗೆ ಹಾರಿಬಿದ್ದಿದ್ದಾನೆ. ಎಡಪ್ಪಾಡಿ-ಶಂಕರಿ ಹೆದ್ದಾರಿಯ ಕೊಜಿಪಣ್ಣೈ ಬಸ್ ನಿಲ್ದಾಣದ ಬಳಿ ಎರಡು ಪರಸ್ಪರ ಬಸ್ಸುಗಳು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Horrific bus accident caught on camera in Tamil Nadu’s Salem
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+