ಟಿಟಿವಿ ದಿನಕರನ್ ಬೆಂಬಲಿಗ ಶಾಸಕನ ಮನೆ, ಕಚೇರಿ ಮೇಲೆ ಐಟಿ ದಾಳಿ

ಚೆನ್ನೈ, ಸೆಪ್ಟೆಂಬರ್ 21: ಎಐಎಡಿಎಂಕೆಯ ಟಿಟಿವಿ ದಿನಕರನ್ ಬೆಂಬಲಿಗ ಮಾಜಿ ಶಾಸಕರೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಟಿಟಿವಿ ದಿನಕರನ್ ಬೆಂಬಲಿಗರಾಗಿರುವ ಮಾಜಿ ಶಾಸಕ ಸೆಂಥಿಲ್ ಬಾಲಾಜಿಗೆ ಸೇರಿದ ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರೂರ್ ನಲ್ಲಿರುವ ಮನೆ, ಕಚೇರಿ ಸೇರಿ 10 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

I-T dept raids premises of TTV Dinakaran loyalist Senthil Balaji

ಕೆಲವೇ ದಿನಗಳ ಹಿಂದಷ್ಟೇ ಸೆಂಥಿಲ್ ಬಾಲಾಜಿ ಶಾಸಕತ್ವ ರದ್ದಾಗಿತ್ತು. ಜಯಲಲಿತಾ ಸರಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. 2015ರ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಂಥಿಲ್ ಬಾಲಾಜಿಯವರನ್ನು ಬಂಧಿಸಲು ಚೆನ್ನೈ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಆದರೆ, ಪೊಲೀಸರ ಕೈಗೆ ಸಿಗದೆ ಸೆಂಥಿಲ್ ಬಾಲಾಜಿ ತಲೆ ಮರೆಸಿಕೊಂಡಿದ್ದರು. ಇದರ ಮಧ್ಯೆ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+