ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ಸಿಬಿಐ ಬಂಧನ

ಚೆನ್ನೈ, ಫೆಬ್ರವರಿ 28: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ.

INX media case: Karti Chidambaram taken into custody by CBI at Chennai

ಲಂಡನ್ನಿನಿಂದ ವಾಪಸ್ಸಾಗುತ್ತಿದ್ದ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಿಬಿಐ ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಪೀಟರ್ ಮುಖರ್ಜಿ ಮತ್ತು ಇಂದ್ರಾಣಿ ಮುಖರ್ಜಿ ಒಡೆತನದ ಐಎನ್ ಎಕ್ಸ್ ಮಿಡಿಯಾ ಸಂಸ್ಥೆಯಿಂದ ಕಾರ್ತಿ ಚಿದಂಬರಂ ಹಣ ಪಡೆದಿದ್ದರು ಎಂಬುದು ಆರೋಪ. ಕಅರ್ತಿ ಚಿದಂಬರಂ ಆಗಿನ ವಿತ್ತ ಸಚಿವರಾಗಿದ್ದ ಪಿ.ಚಿದಂಬರಂ ಅವರ ಪುತ್ರರಾಗಿರುವುದರಿಂದ ಅವರ ಪ್ರಭಾವ ಬಳಸಿ ತೆರಿಗೆ ವಂಚನೆ ಮಾಡಲು ಐಎನ್ ಎಕ್ಸ್ ಮೀಡಿಯಾ ಕಾರ್ತಿ ಅವರಿಗೆ ಹಣ ನೀಡಿತ್ತು. ಜೊತೆಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಕಾರ್ತಿ ಅವರ ಮೇಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+