ಚೆನ್ನೈ : ನಿರ್ಮಾಣ ಹಂತದ ಕಟ್ಟಡ ಕುಸಿತ, ಓರ್ವ ಸಾವು

ಚೆನ್ನೈ, ಜುಲೈ 22: ನಾಲ್ಕು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಓರ್ವ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 28ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 12ಕ್ಕೂ ಅಧಿಕ ಮಂದಿಗೆ ತೀವ್ರಗಾಯಗಳಾಗಿವೆ.

ಗಾಯಗೊಂಡವರನ್ನು ರಾಯ್ ಪೇಟ್ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಂತ್ರಸ್ತರೆಲ್ಲರು ವಲಸೆ ಬಂದಿರುವ ಕಾರ್ಮಿಕರು ಎಂದು ತಿಳಿದು ಬಂದಿದೆ.

One killed, at least 28 injured as scaffolding of under-construction building collapses in Chennai

ಇಲ್ಲಿ ತನಕ 17ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಆತಂಕದಲ್ಲಿ ಎಂದು ಕಾಂಚೀಪುರಂ ಕಲೆಕ್ಟರ್ ಪಿ ಪೊನ್ನಯ್ಯ ಹೇಳಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಸ್ಥಳೀಯ ಅಗ್ನಿಶಾಮಕದಳ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಘಟನಾ ಸ್ಥಳದ ಪರಿಶೀಲನೆ ನಡೆಸಿರುವ ಪೊಲೀಸರು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+